ಕೋಟ: ಪ್ರೇಮ ವೈಫಲ್ಯ; ಗೆಳತಿಗೆ ಹಲ್ಲೆಗೈದು ಆತ್ಮಹತ್ಯೆಗೆ ಶರಣಾದ ಯುವಕ

Team Udayavani, Dec 30, 2021, 11:30 AM IST

suicide (2)

ಕೋಟ : ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಿರಿಯಾರ ಸಮೀಪ ಹೆಸ್ಕಾತ್ತೂರಿನಲ್ಲಿ ಡಿ. 29ರಂದು ಸಂಭವಿಸಿದೆ.

ಸ್ಥಳೀಯ ಯುವಕ, ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್‌ (35) ಆತ್ಮಹತ್ಯೆಗೆ ಶರಣಾದ ಯುವಕ. ಆತ ಸ್ಥಳೀಯ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು, ಆ ಪ್ರೇಮ ವೈಫಲ್ಯಗೊಂಡಿದ್ದರಿಂದ ಮನನೊಂದಿದ್ದನು.

ಬುಧವಾರ ಯುವತಿಯ ಮೇಲೂ ಮರಣಾಂತಿಕ ಹಲ್ಲೆ ನಡೆಸಿದ್ದು, ಯುವತಿ ಅದೃಷ್ಟವಶಾತ್‌ ಹೆಚ್ಚಿನ ಅಪಾಯವಿಲ್ಲದೆ ಪಾರಾಗಿದ್ದಾಳೆ. ಅನಂತರ ಮನೆಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಯ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.