ಕುಂದಾಪುರ: ಸಿದ್ದಾಪುರ ಗ್ರಾಮದಲ್ಲಿ ಮೂವರಿಗೆ; ಹಳ್ಳಿಹೊಳೆಯ ಒಬ್ಬರಿಗೆ ಸೋಂಕು ದೃಢ
Team Udayavani, Jul 9, 2020, 2:40 PM IST
ಸಾಂದರ್ಭಿಕ ಚಿತ್ರ
ಸಿದ್ದಾಪುರ: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು ಕುಂದಾಪುರ ತಾಲೂಕು ಸಿದ್ದಾಪುರ ಗ್ರಾಮದಲ್ಲಿ ಮೂವರಿಗೆ ಹಾಗೂ ಹಳ್ಳಿಹೊಳೆಯ ಒಬ್ಬರಿಗೆ ಸೋಂಕು ದೃಢವಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1425ಕ್ಕೆ ಏರಿಕೆಯಾಗಿದೆ.
ಬುಧವಾರ ಒಟ್ಟು 720 ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಇದುವರೆಗಿನ ಒಟ್ಟು ಮಾದರಿಗಳ ಸಂಗ್ರಹ 20,493 ಆಗಿದೆ. ಇದರಲ್ಲಿ 15,992 ನೆಗೆಟಿವ್ ವರದಿ ಬಂದಿದೆ. 3,080 ಜನರ ವರದಿ ಬರಬೇಕಾಗಿದೆ. 1,189 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 229 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ 1,197 ಮಂದಿ ಮನೆಗಳಲ್ಲಿ ಮತ್ತು 142 ಮಂದಿ ಐಸೊಲೇಶನ್ ವಾರ್ಡ್ಗಳಲ್ಲಿ ಕ್ವಾರಂಟೈನ್ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ