ಭರದಿಂದ ನಡೆಯುತ್ತಿದೆ ಕಾಮಗಾರಿ

 ಕುಂದಾಪುರ ಫ್ಲೈಓವರ್‌, ಸಂಪರ್ಕ ರಸ್ತೆಯ ಕಾಮಗಾರಿ ಪ್ರಗತಿಯಲ್ಲಿ

Team Udayavani, May 30, 2020, 5:42 AM IST

ಭರದಿಂದ ನಡೆಯುತ್ತಿದೆ ಕಾಮಗಾರಿ

ಕುಂದಾಪುರ: ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ಫ್ಲೈಓವರ್‌ ಕಾಮಗಾರಿ ಮೂರನೇ ಹಂತದ ಲಾಕ್‌ಡೌನ್‌ ಬಳಿಕ ಮುಂದುವರಿಯುತ್ತಿದ್ದು, ಭರದಿಂದ ನಡೆಯುತ್ತಿದೆ.

ಕೆಎಸ್‌ಆರ್‌ಟಿಸಿ ಎದುರು ಸರ್ವಿಸ್‌ ರಸ್ತೆ ಕಾಮಗಾರಿ ಪೂರ್ಣವಾಗಿದೆ. ಫ್ಲೈಓವರ್‌ನ ಒಂದು ಬದಿ ಸಂಪರ್ಕ ರಸ್ತೆ ಪೂರ್ಣ ವಾಗಿದ್ದು, ಡಾಮರು ಹಾಕಲಾಗಿದೆ. ಇನ್ನೊಂದು ಬದಿ ಸಂಪರ್ಕ ರಸ್ತೆ ಆಗಿಲ್ಲ. ಬಸ್ರೂರು ಮೂರುಕೈ ಸಂಪರ್ಕ ರಸ್ತೆ ಕಾಮಗಾರಿ ನಡೆಯುತ್ತಿದೆ.

ಕಾಮಗಾರಿ ಪ್ರಾರಂಭಗೊಳ್ಳಲು ಸಹಾಯಕ ಕಮಿಷನರ್‌ ಡಿಸಿ ಅವರ ಬಳಿ ಮನವಿ ಮಾಡಿದ್ದರು. ಅನಂತರದ ದಿನಗಳಲ್ಲಿ ಸರಕಾರವೇ ಸರಕಾರಿ ಕಾಮ ಗಾರಿ ನಡೆಸಲು ಅನುಮತಿ ನೀಡಿತ್ತು. ಫ್ಲೈಓವರ್‌ ಕಾಮಗಾರಿ ಎಪ್ರಿಲ್‌ ಮೊದಲ ವಾರದಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಬೇಕಿತ್ತು. ಲಾಕ್‌ಡೌನ್‌ ಕಾರಣದಿಂದ ಬಾಕಿಯಾಗಿತ್ತು.

ಫ್ಲೈಓವರ್‌ ಪೂರ್ಣವಾದ ಬಳಿಕ ಎಲ್‌ಐಸಿ ಕಚೇರಿ, ಮೆಸ್ಕಾಂ ಕಚೇರಿ, ಎಎಸ್‌ಪಿ ಕಚೇರಿ, ಲೋಕೋಪಯೋಗಿ ಇಲಾಖೆ ಮೊದಲಾದ ಕಚೇರಿಗಳು ಇರು ವಲ್ಲಿಗೆ ಹೋಗಲು ಸರ್ವಿಸ್‌ ರಸ್ತೆಗೆ ಸಂಪರ್ಕ ದೊರೆಯುವುದು ಸಾಧ್ಯವೇ ಎಂದು ಸ್ಥಳೀಯರು ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಇಲ್ಲಿ ಹೆದ್ದಾರಿಯಲ್ಲಿ ತೆರವು ರಸ್ತೆ ಇದ್ದರೂ ಹೆದ್ದಾರಿ ಅಡ್ಡದಾಟಲು ಅವಕಾಶ ನೀಡುವ ಸಾಧ್ಯತೆ ಕಡಿಮೆ. ಸಾಧ್ಯ ಇಲ್ಲದಿದ್ದರೆ ಶಾಸ್ತ್ರಿ ಸರ್ಕಲ್‌ನಿಂದ ಬಸ್ರೂರು ಮೂರು ಕೈ ಮೂಲಕ ಸುತ್ತಿ ಬರಬೇಕಾಗುತ್ತದೆ.

ಟಾಪ್ ನ್ಯೂಸ್

5-fusion-cinema

UV Fusion: Cinema- ದಿ ಲಾಸ್ಟ್‌  ಬರ್ತ್‌ಡೇ

4-fusion-2

UV Fusion: Cinema- ದಿ ಪ್ರೆಸಿಡೆಂಟ್

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

3-bng

Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ

2-bng

Bengaluru: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್‌: ಸವಾರ ಸಾವು‌

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basrur: ಇಂಡಿಯನ್‌ ಪೈಂಟೆಡ್‌ ಫ್ರಾಗ್‌ ಪತ್ತೆ; ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ

Basrur: ಇಂಡಿಯನ್‌ ಪೈಂಟೆಡ್‌ ಫ್ರಾಗ್‌ ಪತ್ತೆ; ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ

Special Train ಬೆಂಗಳೂರಿನಿಂದ ಕರಾವಳಿಗೆ ಮತ್ತೊಂದು ವಿಶೇಷ ರೈಲು

Special Train ಬೆಂಗಳೂರಿನಿಂದ ಕರಾವಳಿಗೆ ಮತ್ತೊಂದು ವಿಶೇಷ ರೈಲು

Konkani Cinema; 50ಕ್ಕೂ ಹೆಚ್ಚು ಹೌಸ್‌ಫುಲ್ ಶೋ ಕಂಡ “ತರ್ಪಣ’

Konkani Cinema; 50ಕ್ಕೂ ಹೆಚ್ಚು ಹೌಸ್‌ಫುಲ್ ಶೋ ಕಂಡ “ತರ್ಪಣ’

Udupi: ಗಾಳಿ-ಮಳೆ; ಕಡಲು ಪ್ರಕ್ಷುಬ್ಧ

Udupi: ಗಾಳಿ-ಮಳೆ; ಕಡಲು ಪ್ರಕ್ಷುಬ್ಧ: 21ಕ್ಕೂ ಅಧಿಕ ಮನೆಗಳಿಗೆ ಹಾನಿ

Rain Situation ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಉಸ್ತುವಾರಿ ಸಚಿವೆ

Rain Situation ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಉಸ್ತುವಾರಿ ಸಚಿವೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

5-fusion-cinema

UV Fusion: Cinema- ದಿ ಲಾಸ್ಟ್‌  ಬರ್ತ್‌ಡೇ

4-fusion-2

UV Fusion: Cinema- ದಿ ಪ್ರೆಸಿಡೆಂಟ್

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

3-bng

Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.