ತೊಂಬಟ್ಟು: ಕುಡಿದ ಮತ್ತಿನಲ್ಲಿ ಹೆಂಡತಿಗೆ ಕತ್ತಿಯೇಟು!

Team Udayavani, Mar 16, 2018, 11:36 AM IST

drink.jpg

ಸಿದ್ದಾಪುರ: ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ತೊಂಬಟ್ಟಿನ ಗೊಡ್ಮಕ್ಕಿಯಲ್ಲಿ ಗುರುವಾರ ಮಧ್ಯಾಹ್ನ  ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ  ಕತ್ತಿಯಿಂದ ಕಡಿದಿದ್ದಾನೆ.

ಉದಯ ಪೂಜಾರಿ (42)  ಕುಡಿದು ಬಂದು ಪತ್ನಿ ಆಶಾಳೊಂದಿಗೆ ಜಗಳ ಮಾಡಿ ಈ ಕೃತ್ಯವೆಸಗಿದ್ದಾನೆ  ಎಂದು ಸ್ಥಳೀಯರು ಹೇಳುತ್ತಾರೆ. ಆಶಾ ಜೀವ ಉಳಿಸಿಕೊಳ್ಳಲು ಗಂಡನನ್ನು ತಳ್ಳಿ  ಪಕ್ಕದ ಮನೆಯ ಕಡೆಗೆ ಕೂಗಿಕೊಂಡು ಓಡುವಾಗ ದಾರಿ ಮಧ್ಯೆ ಬಿದ್ದಿದ್ದಾರೆ. ಆಗ ಅಕ್ಕಪಕ್ಕದ ಮನೆಯವರು  ಬಂದು ಆಶಾಳನ್ನು  ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಉದಯ ಪೂಜಾರಿ  15 ವರ್ಷ ಗಳ ಹಿಂದೆ ತೊಂಬಟ್ಟಿನ ಹೊಸಮನೆ ಆಶಾ(36)ಳನ್ನು ಮದುವೆಯಾಗಿ ಓರ್ವ ಪುತ್ರ ಮತ್ತು ಪುತ್ರಿಯನ್ನು ಹೊಂದಿದ್ದಾನೆ.  2-3 ವರ್ಷಗಳಿಂದ ದಂಪತಿ ನಡುವೆ ಆಗಾಗ ಜಗಳ ಹಾಗೂ ಹೊಡೆದಾಟ ನಡೆಯುತ್ತಿತ್ತು ಎನ್ನಲಾಗಿದೆ.  ಕಳೆದ ವರ್ಷವೂ ಉದಯ ಪೂಜಾರಿ ಹೆಂಡತಿ ಆಶಾಳ ಕುತ್ತಿಗೆ ಒತ್ತಿ ಕೊಲ್ಲಲು  ಯತ್ನಿಸಿದ್ದು,  ಆಗ  ಅಮಾಸೆಬೈಲು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು ಎನ್ನುತ್ತಾರೆ ಸ್ಥಳೀಯರು. 

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಪತ್ನಿಯನ್ನು   ಕೊಲ್ಲಲು ಯತ್ನಿಸಿದ್ದಾನೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಆರೋಪಿ  ತಲೆಮರೆಸಿಕೊಂಡಿದ್ದಾನೆ.  ಅಮಾಸೆಬೈಲು ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಾಗಬೇಕಾಗಿದೆ.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.