Udayavni Special

ಸೈಲೆಂಟಾಗು .. ಬೈಂದೂರು ಜೆಡಿಎಸ್‌ ಅಭ್ಯರ್ಥಿಗೆ ಜೀವ ಬೆದರಿಕೆ 


Team Udayavani, May 4, 2018, 11:48 AM IST

2011.jpg

ಕುಂದಾಪುರ: ಬೈಂದೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ, ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ರವಿ ಶೆಟ್ಟಿ  ಅವರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 

ದುಬೈನಿಂದ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದು ಫೀಲ್ಡಲ್ಲಿ ಸೈಲೆಂಟಾಗು..ಇಲ್‌ದಿದ್ರೆ ಮನೆಗೆ ಹೋಗಲ್ಲ ಎಂದು ಕರೆ ಮಾಡಲಾಗಿದೆ. 

ಈ ಸಂಬಂಧ ರವಿ ಶೆಟ್ಟಿ ಅವರು ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ರವಿ ಅವರಿಗೆ ಗನ್‌ಮ್ಯಾನ್‌ ಭದ್ರತೆ ನೀಡಲಾಗಿದೆ. 

ರವಿ ಶೆಟ್ಟಿ ಅವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಕಳೆದ 1 ವರ್ಷದಿಂದ ಕ್ಷೇತ್ರದ ಅಭ್ಯರ್ಥಿ ಎಂದು ಸಕ್ರೀಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಬೈಂದೂರು ಕ್ಷೇತ್ರದಲ್ಲಿ  ಹಾಲಿ ಕಾಂಗ್ರೆಸ್‌ ಶಾಸಕ ಗೋಪಾಲ್‌ ಪೂಜಾರಿ ಮತ್ತು ಬಿಜೆಪಿಯ ಸುಕುಮಾರ್‌ ಶೆಟ್ಟಿ ಅವರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ರವಿ ಅವರು 2 ಪಕ್ಷಗಳ ಮತ ವಿಭಜನೆಗೆ ಕಾರಣವಾಗಬಹುದು ಎಂದು ಅಂದಾಜಿಸಲಾಗಿದೆ. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

4 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

4 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ನೊಯ್ಡಾದಲ್ಲಿ ದೇಶದ ಅತಿದೊಡ್ಡ ಫಿಲಂ ಸಿಟಿ ನಿರ್ಮಾಣ: ಯೋಗಿ

ನೊಯ್ಡಾದಲ್ಲಿ ದೇಶದ ಅತಿದೊಡ್ಡ ಫಿಲಂ ಸಿಟಿ ನಿರ್ಮಾಣ: ಯೋಗಿ

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

ಸೆ. 28ರಿಂದ ಶ್ರೀಕೃಷ್ಣ ಮಠ ಭಕ್ತರಿಗೆ ಮುಕ್ತ; ಮೊದಲ ಹಂತದಲ್ಲಿ ಅಪರಾಹ್ನ 2- 5 ಗಂಟೆ ವರೆಗೆ

ಸೆ. 28ರಿಂದ ಶ್ರೀಕೃಷ್ಣ ಮಠ ಭಕ್ತರಿಗೆ ಮುಕ್ತ; ಮೊದಲ ಹಂತದಲ್ಲಿ ಅಪರಾಹ್ನ 2- 5 ಗಂಟೆ ವರೆಗೆ

IPL ಕಲರವ : ಮೊದಲ ಪಂದ್ಯ ಗೆದ್ದು ಬೀಗಿದ ಚೆನ್ನೈ ಸೂಪರ್ ಕಿಂಗ್ಸ್

IPL ಕಲರವ : ಮೊದಲ ಪಂದ್ಯ ಗೆದ್ದು ಬೀಗಿದ ಚೆನ್ನೈ ಸೂಪರ್ ಕಿಂಗ್ಸ್

ಅಜಿಂಕ್ಯ ರಹಾನೆಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸೀತೇ?

ಅಜಿಂಕ್ಯ ರಹಾನೆಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸೀತೇ?

ಮಂಗಳೂರಿನಲ್ಲಿ ಭಾರೀ ಮಳೆ; ಕೆಲವೆಡೆ ಕೃತಕ ನೆರೆ ಸೃಷ್ಟಿ

ಮಂಗಳೂರಿನಲ್ಲಿ ಭಾರೀ ಮಳೆ; ಕೆಲವೆಡೆ ಕೃತಕ ನೆರೆ ಸೃಷ್ಟಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

ಮಂಗಲಪಾದೆ ಜಿನಬಿಂಬಕ್ಕೆ ಅಪಚಾರ; ಕೇಸು

ಮಂಗಲಪಾದೆ ಜಿನಬಿಂಬಕ್ಕೆ ಅಪಚಾರ; ಕೇಸು

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

4 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

4 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ನೊಯ್ಡಾದಲ್ಲಿ ದೇಶದ ಅತಿದೊಡ್ಡ ಫಿಲಂ ಸಿಟಿ ನಿರ್ಮಾಣ: ಯೋಗಿ

ನೊಯ್ಡಾದಲ್ಲಿ ದೇಶದ ಅತಿದೊಡ್ಡ ಫಿಲಂ ಸಿಟಿ ನಿರ್ಮಾಣ: ಯೋಗಿ

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.