ಶಿರೂರು ಟೋಲ್‌ಗೇಟ್‌ ಬಳಿ ವಿಶ್ರಾಂತಿಗೆ ನಿಂತಿದ್ದ ಲಾರಿಯಿಂದ  5 ಟಯರ್‌ಗಳು ಕಳವು

Team Udayavani, Sep 15, 2022, 7:52 PM IST

tdy-4

ಶಿರೂರು: ಶಿರೂರು ಟೋಲ್‌ಗೇಟ್‌ ಬಳಿ ರಾತ್ರಿ ವೇಳೆ ವಿಶ್ರಾಂತಿಗೆ ನಿಲ್ಲಿಸಿದ್ದ ಲಾರಿಯಿಂದ 5 ಟಯರ್‌ ಕಳವು ಮಾಡಿರುವ ಘಟನೆ ಶಿರೂರು ಟೋಲ್‌ಗೇಟ್‌ ಬಳಿ ನಡೆದಿದೆ.ಅಂಕೋಲಾ ಮೂಲದ ಲಾರಿಯೊಂದು ಮಂಗಳೂರಿಗೆ ತೆರಳುವ ವೇಳೆ ರಾತ್ರಿ ವಿಶ್ರಾಂತಿಗಾಗಿ ಟೋಲ್‌ಗೇಟ್‌ ಸಮೀಪ ನಿಲ್ಲಿಸಲಾಗಿತ್ತು.ಚಾಲಕ ನಿದ್ರೆಗೆ ಜಾರಿದ ವೇಳೆ ಕಳ್ಳರ ತಂಡವೊಂದು 5 ಟಯರ್‌ಗಳನ್ನು ಕದ್ದಿದ್ದಾರೆ.

ಅನಧೀಕೃತ ಅಂಗಡಿಗಳು,ಹೆಚ್ಚುತ್ತಿರುವ ಕಳ್ಳತನ ಪ್ರಕರಣ ಮತ್ತು ಗಾಂಜಾ ವ್ಯವಹಾರ ಜಾಲ:         ಶಿರೂರಿನ ಟೋಲ್‌ಗೇಟ್‌ ಬಳಿ ಸಾಲು ಸಾಲಾಗಿರುವ ಅನಧಿಕೃತ ಅಂಗಡಿಗಳಿಂದಾಗಿ ಕಳ್ಳತನ ಮತ್ತು ಗಾಂಜಾ ಪ್ರಕರಣ ಹೆಚ್ಚುತ್ತಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.ಹಗಲು ವೇಳೆ ಮತ್ತು ರಾತ್ರಿ 10 ಗಂಟೆಯ ವರೆಗೆ ಈ ಅಂಗಡಿಗಳು ತೆರೆದಿದ್ದರೆ ಸಮಸ್ಯೆಗಳಿಲ್ಲ. ಆದರೆ ಈಗೀಗ ಬೆಳಿಗ್ಗೆಯವರೆಗೆ ಬಾಗಿಲು ತೆರೆದಿರುವ ಪರಿಣಾಮ ಅನೇಕ ಕಳ್ಳತನ ಪ್ರಕರಣಗಳ ಪ್ರಮುಖ ಕೇಂದ್ರವಾಗಿದೆ.ವಲಸೆ ವ್ಯಕ್ತಿಗಳು ಮತ್ತು ಸೂಕ್ತ ದಾಖಲೆಗಳಿಲ್ಲದ ವ್ಯಕ್ತಿಗಳು ಅಂಗಡಿ ಮಾಲಿಕರಾಗಿರುವುದು ಮತ್ತು ಯಾವುದೇ ಸಿ.ಸಿ ಕ್ಯಾಮರಾ ಅಳವಡಿಸದಿರುವುದು ಕೂಡ ಇಂತಹ ಚಟುವಟಿಗೆ ಹೆಚ್ಚಲು ಕಾರಣವಾಗಿದೆ.ಪೊಲೀಸರು ಕಳೆದ ಒಂದು ತಿಂಗಳಲ್ಲಿ ಹತ್ತಕ್ಕೂ ಅಧಿಕ ಗಾಂಜಾ ಸೇವಿಸುತ್ತಿರುವವರು ಈ ಪರಿಸರದ ಸುತ್ತಮುತ್ತ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.ಮಾತ್ರವಲ್ಲದೆ ಆಕ್ರಮ ಮದ್ಯ ಮಾರಾಟ ಕೂಡ ನಡೆಯುತ್ತದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಈಗಾಗಲೆ ಹಲವು ಬಾರಿ ಅನಧಿಕ್ರತ ಅಂಗಡಿಗಳನ್ನು ಹತ್ತು ಗಂಟೆಯ ಬಳಿಕ ಬಾಗಿಲು ತೆರೆಯಬಾರದೆಂದು ತಿಳಿಸಲಾಗಿದೆ.ಇವುಗಳಲ್ಲಿ ಅನಧಿಕ್ರತ ಚಟುವಟಿಕೆ ನಡೆಯುವ ಕುರಿತು ದೂರುಗಳು ಕೇಳಿಬಂದಿದೆ.ಇಲಾಖೆ ಕೂಡ ಗಂಭೀರವಾಗಿ ಪರಿಗಣಿಸಿದೆ.ಹಲವು ಗಾಂಜಾ ವ್ಯಸನಿಗಳನ್ನು ಶಿರೂರು ಟೋಲ್‌ ಗೇಟ್‌ ಹಾಗೂ ಸುತ್ತಮುತ್ತ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.ಸಣ್ಣಪುಟ್ಟ ಸರಣಿ ಕಳ್ಳತನ ನಡೆಸುವವರು ಮತ್ತು ಪೊಲೀಸ್‌ ಚಲನವಲನ ಮಾಹಿತಿದಾರರು ಈ ಅಂಗಡಿಗಳನ್ನು ಅವಲಂಬಿಸುವ ಮಾಹಿತಿ ಇದೆ.ಇವುಗಳ ಕುರಿತು ಇಲಾಖೆ ಸಮರ್ಪಕ ಕ್ರಮ ಕೈಗೊಳ್ಳಲಿದೆ.ಲಾರಿ ಟಯರ್‌ ಕಳ್ಳತನ ಪ್ರಕರಣ ಬೇಧಿಸಲು ಪೊಲೀಸ್‌ ತಂಡ ಕಾರ್ಯಪ್ರವತ್ತರಾಗಿದೆ.ಕಾನೂನು ಬಾಹಿರ ಚಟುವಟಿಕೆಗೆ ನಿರ್ಧಾಕ್ಷಿಣ್ಯವಾಗಿ ಕಡಿವಾಣ ಹಾಕಲಾಗುವುದು.-ಸಂತೋಷ ಕಾಯ್ಕಿಣಿ.ವ್ರತ್ತ ನಿರೀಕ್ಷಕರು ಬೈಂದೂರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.