Mother and Son Surprise: ಅಪರಿಚಿತನಂತೆ ಅಮ್ಮನಿಂದ ಮೀನು ಖರೀದಿಸಿದ ಮಗ!

3 ವರ್ಷಗಳ ಬಳಿಕ ದುಬಾೖಯಿಂದ ತವರಿಗೆ

Team Udayavani, Sep 22, 2023, 9:18 AM IST

3-gangolli

ಗಂಗೊಳ್ಳಿ: ಯಾರಿಗೂ ಮಾಹಿತಿ ನೀಡದೆ ಮೂರು ವರ್ಷಗಳ ಬಳಿಕ ಸ್ವದೇಶಕ್ಕೆ ಮರಳಿದ ಯುವಕನೋರ್ವ ಮೀನು ವ್ಯಾಪಾರಿಯಾದ ತನ್ನ ತಾಯಿಯ ಬಳಿಗೆ ಅಪರಿಚಿತನಂತೆ ತೆರಳಿ ಮೀನು ಖರೀದಿಸುವ ಮೂಲಕ ಅಮ್ಮನನ್ನು ಅಚ್ಚರಿಯಲ್ಲಿ ಕೆಡವಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಗಂಗೊಳ್ಳಿ ನಿವಾಸಿ ರೋಹಿತ್‌ 3 ವರ್ಷಗಳ ಅನಂತರ ದುಬಾೖಯಿಂದ ತಾಯ್ನಾಡಿಗೆ ಮರಳಿದ್ದರು. ಮನೆಯವರಿಗೆ, ಮಿತ್ರರಿಗೆ ದಿಢೀರ್‌ ಖುಷಿ ನೀಡುವ ಯೋಚನೆಯಿಂದ ತಾನು ಬರುವ ಮಾಹಿತಿಯನ್ನು ಯಾರಿಗೂ ನೀಡಿರಲಿಲ್ಲ. ಮನೆಗೆ ಬಂದಾಗ ಮನೆಮಂದಿ ರೋಹಿತ್‌ನನ್ನು ಅಚ್ಚರಿ, ಖುಶಿಯಿಂದ ಎದುರುಗೊಂಡರು. ತಾಯಿ ಸುಮಿತ್ರಾ ಅವರು ಮನೆಯಲ್ಲಿ ಇಲ್ಲದ್ದರಿಂದ ಬೇಸರಗೊಂಡ ರೋಹಿತ್‌ ನೇರವಾಗಿ ಗಂಗೊಳ್ಳಿ ಬಂದರಿನ ಬಳಿ ಆಕೆ ಮೀನು ಮಾರುವ ಸ್ಥಳಕ್ಕೆ ತೆರಳಿದರು.

ಅಮ್ಮನಿಗೆ ಗುರುತು ಸಿಗಬಾರದೆಂದು ಟೋಪಿ ಮತ್ತು ಕನ್ನಡಕ ಧರಿಸಿ, ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ಮೀನು ಖರೀದಿಯ ನಾಟಕವಾಡಿದರು. ಗ್ರಾಹಕನ ಹಾವಭಾವ, ಸ್ವರ ಗಮನಿಸಿದ ತಾಯಿಗೆ ಇದು ತನ್ನ ಮಗನೇ ಎಂದು ಹೆತ್ತ ಕರುಳು ಹೇಳಿತು. ತತ್‌ಕ್ಷಣ ಮಗನನ್ನು ಬಿಗಿದಪ್ಪಿ ಆನಂದಬಾಷ್ಪ ಹರಿಸಿ ಕಣ್ಣೊರೆಸುತ್ತಿರುವ ದೃಶ್ಯ ವೈರಲ್‌ ಆಗಿರುವ ವೀಡಿಯೋದಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.