ಹದಗೆಟ್ಟ ತ್ರಾಸಿ ಗಂಗೊಳ್ಳಿ ರಸ್ತೆ; ಅಧಿಕಾರಿಗಳ ವಿರುದ್ಧ ಆಕ್ರೋಶ

Team Udayavani, Nov 8, 2022, 2:32 PM IST

7

ಕುಂದಾಪುರ: ತ್ರಾಸಿ – ಗಂಗೊಳ್ಳಿ ಮುಖ್ಯ ರಸ್ತೆ ಸುಮಾರು 3 ಕಿ. ಮೀ.ರಸ್ತೆ ಸಂಪೂರ್ಣ ಹಾಳಾಗಿದೆ. ದಿನಂಪ್ರತಿ ವಾಹನ ಸವಾರರು ಹಾಗೂ ಶಾಲಾ ಮಕ್ಕಳ ವಾಹನ ಈ ರಸ್ತೆಯಲ್ಲಿ ಪ್ರಯಾಣಿಸಲು ಸರ್ಕಸ್‌ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆ ದುರಸ್ತಿ ಮಾಡಬೇಕೆಂದು ಗುಜ್ಜಾಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ತಮ್ಮಯ್ಯ ದೇವಾಡಿಗ ಅಧಿ ಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಶೀಘ್ರ ರಸ್ತೆ ದುರಸ್ತಿ ಮಾಡದಿದ್ದರೆ ಮುಂದಿನ ದಿನದಲ್ಲಿ ಪ್ರತಿಭಟನೆಯ ದಾರಿ ಹಿಡಿಯಬೇಕಾಗುತ್ತದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

ತ್ರಾಸಿ- ಗಂಗೊಳ್ಳಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ 66 ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ರಸ್ತೆಯಲ್ಲಿ ಬೃಹದಾಕಾರದ ಹೊಂಡಗಳು ಸೃಷ್ಟಿಯಾಗಿವೆ. ಇದರಿಂದ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಸ್ಥಿತಿ ಎದುರಾಗಿದೆ. ಅಲ್ಲದೆ ರಸ್ತೆಯ ತುಂಬೆಲ್ಲ ಜಲ್ಲಿ ಕಲ್ಲುಗಳು ಬಿದ್ದಿವೆ. ಇದರಿಂದ ಶಾಲಾ ಮಕ್ಕಳು, ಹಾಗೂ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಹೋಗಬೇಕಾದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಇನ್ನೂ ಈ ರಸ್ತೆಯ ಅವ್ಯವಸ್ಥೆ ಬಗ್ಗೆ ಗಮನಕ್ಕೆ ಬಂದರೂ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿ ಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುವುದು ಇಲ್ಲಿನ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police siren

ಗಂಗೊಳ್ಳಿ ವ್ಯಕ್ತಿ ನಾಪತ್ತೆ

lok adalat

ಹಣ ಸುಲಿಗೆ ಯತ್ನ : ಆರೋಪಿಗೆ ನಿರೀಕ್ಷಣಾ ಜಾಮೀನು

accident 2

ಬೈಕ್‌ – ಸ್ಕೂಟರ್‌ ಢಿಕ್ಕಿ ಗಾಯ

accident 2

ಬೈಕ್‌ ಸ್ಕಿಡ್‌: ಮೂವರಿಗೆ ಗಾಯ

ಕುಂದಾಪುರ ಪುರಸಭೆ: ಖಾರ್ವಿಕೇರಿ ಹಕ್ಕುಪತ್ರಕ್ಕೆ ಬಿಡದ ಗ್ರಹಣ

ಕುಂದಾಪುರ ಪುರಸಭೆ: ಖಾರ್ವಿಕೇರಿ ಹಕ್ಕುಪತ್ರಕ್ಕೆ ಬಿಡದ ಗ್ರಹಣ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ