ದುಡಿಯುವ ಕೈಗಳಿಗೆ ಉದ್ಯೋಗ ನೀಡಿದ ಬಳ್ಕೂರು ಗ್ರಾ.ಪಂ.
Team Udayavani, May 14, 2020, 5:34 AM IST
ಬಸ್ರೂರು: ಕಳೆದ 40ಕ್ಕೂ ಹೆಚ್ಚು ದಿನಗಳಿಂದ ದೇಶವೇ ಕೋವಿಡ್- 19 ಕಾರಣ ಲಾಕ್ಡೌನ್ನಿಂದ ಬಂಧಿಯಾಗಿದೆ. ಪರಿಣಾಮ ದೇಶದಲ್ಲೇ ದುಡಿಯುವ ಕೈಗಳಿಗೆ ಉದ್ಯೋಗವಿಲ್ಲದಂತೆ ಮಾಡಿ ಜನ ಆನಿವಾರ್ಯವಾಗಿ ಮನೆಯಲ್ಲೇ ಕುಳಿತುಕೊಳ್ಳಬೇಕಾದ ಸಂದರ್ಭ ಉಂಟಾಗಿತ್ತು. ಆದರೆ ಬಳ್ಕೂರು ಗ್ರಾಮದಲ್ಲಿ ಗ್ರಾ.ಪಂ.ದುಡಿಯುವ ಕೈಗಳಿಗೆ ಕೆಲಸ ನೀಡುವ ಮೂಲಕ ಮಾದರಿಯಾಗಿದೆ.
ವಾರ್ಡ್ ನಂ.1ರ ಹೊಯಿಗೆ ಸಾಲಿನ ಹೂಳೆತ್ತುವ ಕಾರ್ಯ ಈಗಲೂ ನಡೆಯುತ್ತಿದೆ. ಹಲವು ವರ್ಷಗಳ ಅನಂತರ ತೋಡು ಸಂಪೂರ್ಣವಾಗಿ ಸ್ವತ್ಛಗೊಳ್ಳುತ್ತಿದೆ. ಇದರಿಂದ ರೈತರಿಗೆ ಮಳೆಗಾಲದಲ್ಲಿ ಆಗುವ ತೊಂದರೆಗೆ ಪರಿಹಾರವೂ ಸಿಕ್ಕಿದಂತಾಗಿದೆ. ಮತ್ತು ಮಳೆಗಾಲದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ.
ಈ ಕಾಮಗಾರಿ ಮಾತ್ರವಲ್ಲದೇ ಆಲ್ಕೆರೆ ಬಳಿ ಕೃಷಿ ತೋಡನ್ನು ಸ್ವಚ್ಛಗೊಳಿಸಲಾಗುತ್ತಿದೆ ಎನ್ನುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ