ಯಾಂತ್ರೀಕೃತ ಮರಳುಗಾರಿಕೆಗೆ ವಿರೋಧ; ಪ್ರತಿಭಟನೆ

Team Udayavani, Mar 31, 2022, 12:36 PM IST

trassi

ಮರವಂತೆ: ಸೌಪರ್ಣಿಕಾ ನದಿಯಲ್ಲಿ ಯಾಂತ್ರೀಕೃತ ಮರಳುಗಾರಿಕೆಗೆ ವಿರೋಧ ವ್ಯಕ್ತಪಡಿಸಿ ಹೊಸಾಡು, ತ್ರಾಸಿ ಮತ್ತು ನಾಡ ಗ್ರಾಮದ ನದಿ ಪಾತ್ರದ ನಿವಾಸಿಗಳು ಮಂಗಳವಾರ ಹೊಸಾಡು ಕಾಳುಮನೆ ಪರಿಸರದಲ್ಲಿ ಮತ್ತೆ ಪ್ರತಿಭಟನೆ ನಡೆಯಿತು.

ಖಾಸಗಿ ಗುತ್ತಿಗೆದಾರರು ಟೆಂಡರ್‌ ಪಡೆದು ಸೌಪರ್ಣಿಕಾ ನದಿಯಲ್ಲಿ ಬೃಹತ್‌ ಯಂತ್ರದ ಮೂಲಕ ಕಳೆದೆರಡು ವಾರಗಳಿಂದ ಜನವಸತಿ ಪ್ರದೇಶವಾದ ಕಾಳುಮನೆ ಪರಿಸದಲ್ಲಿ ಮರಳನ್ನು ತೆಗೆಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಯಾಂತ್ರೀಕೃತ ಮರಳುಗಾರಿಕೆಗೆ ಅವಕಾಶ ನೀಡಬಾರದೆಂದು ನಾಡ, ಹೊಸಾಡು ಮತ್ತು ತ್ರಾಸಿ ಗ್ರಾಮ ಪಂಚಾಯತ್‌ ನಿರ್ಣಯ ಕೈಗೊಂಡಿದೆ. ಜಿಲ್ಲಾಧಿಕಾರಿ, ತಹಶೀಲ್ದಾರ್‌, ಗಣಿ ಇಲಾಖೆ, ಗ್ರಾ.ಪಂ.ಗೆ ಸ್ಥಳೀಯರು ಮನವಿ ಸಲ್ಲಿಸಿದ್ದರು. ಮರಳುಗಾರಿಕೆಯನ್ನು ವಿರೋಧಿಸಿ ನದಿ ತೀರ ಪ್ರದೇಶವಾದ ಕಾಳುಮನೆ ಪರಿಸರದಲ್ಲಿ ಮಾ. 21ರಂದು ಪ್ರತಿಭಟನೆ ನಡೆದಿತ್ತು.

ಸಮಸ್ಯೆಯೇನು?

ಯಂತ್ರದ ಮೂಲಕ ಮರಳು ತೆಗೆಯುವುದರಿಂದ ನದಿಯ ಆಳ ಹೆಚ್ಚಾಗಿ ನದಿ ದಂಡೆ ಕುಸಿತವಾಗಲಿದೆ. ನದಿ ಪಾತ್ರದ ಮನೆಗಳಿಗೂ ಅಪಾಯವಿದೆ. ಅಂತರ್ಜಲ ಮಟ್ಟವೂ ಕುಸಿತವಾಗಿ, ಬಾವಿ ನೀರು ಉಪ್ಪು ನೀರಾಗುವ ಆತಂಕವಿದೆ. ಸ್ಥಳೀಯ ರಸ್ತೆಗಳಲ್ಲಿ ಮರಳು ತುಂಬಿದ ಲಾರಿಗಳು ಚಲಿಸುವುದರಿಂದ ರಸ್ತೆ ಹಾಳಾಗಲಿದೆ. ಮಾತ್ರವಲ್ಲದೆ ವಿವಿಧ ಜಾತಿಯ ಕಪ್ಪೆ ಚಿಪ್ಪುಗಳು, ಮೀನಿನ ಸಂತತಿ ನಾಶವಾಗಿ ಸ್ಥಳೀಯ ಮೀನುಗಾರಿಕೆಗೂ ತೊಂದರೆ ಆಗಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.

ನಾಡ ಗ್ರಾ.ಪಂ. ಅಧ್ಯಕ್ಷ ದಿನೇಶ್‌ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಗಂಗೊಳ್ಳಿ ಠಾಣಾಧಿಕಾರಿ ನಂಜಾ ನಾಯ್ಕ, ಪ್ರಣಯ್‌ ಕುಮಾರ್‌ ಶೆಟ್ಟಿ, ಪ್ರವೀಣ್‌ ಕುಮಾರ್‌ ಶೆಟ್ಟಿ ಕಡೆR, ಸ್ಥಳೀಯರಾದ ಸರೋಜಾ ಪೂಜಾರಿ, ಸವಿತಾ ಕೋಟೆಮಕ್ಕಿ, ಶಿವರಾಮ ಶೆಟ್ಟಿ, ಗುರುಕಿರಣ್‌, ಮಂಜುನಾಥ್‌, ವಿಶ್ವನಾಥ್‌, ರಾಘವೇಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.