ಪಿಂಚಣಿ ಹಣ ವಾರದೊಳಗೆ ಹಂಚಿಕೆ: ಮಹೇಶ್ವರ್‌ ರಾವ್‌

Team Udayavani, Sep 11, 2020, 1:38 AM IST

ಪಿಂಚಣಿ ಹಣ ವಾರದೊಳಗೆ ಹಂಚಿಕೆ: ಮಹೇಶ್ವರ್‌ ರಾವ್‌

ಸಾಂದರ್ಭಿಕ ಚಿತ್ರ

ಕುಂದಾಪುರ: ವೃದ್ಧರು, ವಿಧವೆಯರು, ಅಂಗವಿಕಲರು ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುತ್ತಿರುವ ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಿಗೆ ಬಾಕಿ ಇರುವ ಹಣವನ್ನು ವಾರದೊಳಗೆ ಜಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕಂದಾಯ
ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ. ಮಹೇಶ್ವರ್‌ ರಾವ್‌ ಭರವಸೆ ನೀಡಿದ್ದಾರೆ. “ಉದಯವಾಣಿ’ಯಲ್ಲಿ ಸೆ. 9ರಂದು ಪ್ರಕಟಗೊಂಡ ವಿವಿಧ ಪಿಂಚಣಿ ಯೋಜನೆಯ “ಅನೇಕ ಫಲಾನುಭವಿಗಳ ಖಾತೆಯೇ ಸ್ಥಗಿತ!’ ಎನ್ನುವ ವರದಿಯ ಸಂಬಂಧ ಅವರು ಪ್ರತಿಕ್ರಿಯಿಸಿದರು.
ಕೋವಿಡ್ ಹಾಗೂ ಕೆಲವು ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಹಣ ಹಂಚಿಕೆಯಲ್ಲಿ ಪ್ರಕ್ರಿಯೆಗೆ ಸ್ವಲ್ಪ ಮಟ್ಟಿನ ತೊಡಕಾಗಿದೆ. ಸರಿಯಾದ ದಾಖಲೆಗಳನ್ನು ನೀಡದೇ ಇರುವುದರಿಂದ ಕೆಲವರ ಖಾತೆ ಸ್ಥಗಿತಗೊಂಡಿರಬಹುದು. ಅರ್ಹರು ಮತ್ತೆ ಸಲ್ಲಿಸಿ ಸರಿ ಮಾಡಿಕೊಳ್ಳಬಹುದು. ಸರಕಾರದ ಖಜಾನೆ ಖಾಲಿಯಾಗಿದೆ ಎನ್ನುವ ಆರೋಪವನ್ನು ನಿರಾಕರಿಸಿದರು.
ಉದಯವಾಣಿ ವರದಿ
ಸಂಧ್ಯಾ ಸುರಕ್ಷಾ, ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನ, ಮನಸ್ವಿನಿ  (ಅವಿವಾಹಿತ, ವಿಚ್ಛೇದಿತ), ಮೈತ್ರಿ (ಲೈಂಗಿಕ ಅಲ್ಪಸಂಖ್ಯಾಕರು), ಆ್ಯಸಿಡ್‌ ಸಂತ್ರಸ್ತರು, ಎಂಡೋ ಸಲ್ಫಾನ್‌ ಸಂತ್ರಸ್ತರು ಸೇರಿದಂತೆ 9 ಪಿಂಚಣಿ ಯೋಜನೆಗಳಡಿ ಕರಾವಳಿ ಜಿಲ್ಲೆಗಳ 2.77 ಲಕ್ಷಕ್ಕೂ ಹೆಚ್ಚು ಮಂದಿ ಸೇರಿದಂತೆ ರಾಜ್ಯದೆಲ್ಲೆಡೆಯ ಲಕ್ಷಾಂತರ ಫಲಾನುಭವಿಗಳಿಗೆ ಹಣ ಸಿಗುತ್ತಿಲ್ಲ. ಇದಲ್ಲದೆ ಕೆಲವರ  ಖಾತೆಯೇ ಸ್ಥಗಿತಗೊಂಡಿರುವ ಉದಯವಾಣಿ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.