Udayavni Special

ಶೀಘ್ರ ಗಂಗೊಳ್ಳಿ ಜೆಟ್ಟಿ ಕಾಮಗಾರಿ: ಸುಕುಮಾರ್‌ ಶೆಟ್ಟಿ


Team Udayavani, Nov 11, 2020, 6:37 PM IST

ಶೀಘ್ರ ಗಂಗೊಳ್ಳಿ ಜೆಟ್ಟಿ ಕಾಮಗಾರಿ: ಸುಕುಮಾರ್‌ ಶೆಟ್ಟಿ

ಗಂಗೊಳ್ಳಿ ಬಂದರಿನಲ್ಲಿ ಸ್ವತ್ಛತಾ ಕಾರ್ಯಕ್ಕೆ ಶಾಸಕ ಸುಕುಮಾರ್‌ ಶೆಟ್ಟಿ ಚಾಲನೆ ನೀಡಿದರು.

ಗಂಗೊಳ್ಳಿ: ಗಂಗೊಳ್ಳಿಯ ಮೀನುಗಾರಿಕೆ ಬಂದರಿನ ಜೆಟ್ಟಿ ಪುನರ್‌ ನಿರ್ಮಾಣಕ್ಕೆ 12 ಕೋ. ರೂ. ಮಂಜೂ ರಾಗಿದ್ದು, ಆದಷ್ಟು ಶೀಘ್ರ ಕಾಮಗಾರಿ ಆರಂಭವಾಗಲಿದೆ. ಬ್ರೇಕ್‌ ವಾಟರ್‌ ಕಾಮಗಾರಿಯಲ್ಲಿ ಉಳಿದ 1.35 ಕೋ. ರೂ.ಗಳನ್ನು ಹರಾಜು ಪ್ರಾಂಗಣ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಬಂದರು ಪ್ರದೇಶ ದಲ್ಲಿ ಸ್ವತ್ಛತೆ ಕಾಪಾಡಿಕೊಳ್ಳುವುದರ ಜತೆಗೆ ನಮ್ಮ ಹೃದಯವನ್ನು ಕೂಡ ಸ್ವತ್ಛವಾಗಿಟ್ಟುಕೊಳ್ಳಬೇಕು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್‌ ಶೆಟ್ಟಿ ಹೇಳಿದರು.

ಬುಧವಾರ ನೆಟ್‌ಫಿಶ್‌-ಎಂಪೆಡಾ, ಮೀನು ಗಾರಿಕೆ ಇಲಾಖೆ, ಕರಾವಳಿ ಕಾವಲು ಪೊಲೀಸ್‌ ಠಾಣೆ ಗಂಗೊಳ್ಳಿ ಮತ್ತು ಗಂಗೊಳ್ಳಿಯ ವಿವಿಧ ಮೀನುಗಾರಿಕಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಗಂಗೊಳ್ಳಿ ಮೀನುಗಾರಿಕೆ ಬಂದರು ಪ್ರದೇಶದಲ್ಲಿ “ಬಂದರು ಸ್ವತ್ಛತ ಕಾರ್ಯಕ್ರಮ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗಂಗೊಳ್ಳಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಅಂಜನಾದೇವಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌, ಗಂಗೊಳ್ಳಿ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ನಂಜಪ್ಪ, ಗಂಗೊಳ್ಳಿ ಪ್ರಾಥಮಿಕ ಮೀನುಗಾರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ವಾಸುದೇವ ಶಿಪಾç, ಪರ್ಸಿನ್‌ ಮೀನುಗಾರರ ಸಹಕಾರಿ ಸಂಘ ಅಧ್ಯಕ್ಷ ರಮೇಶ್‌ ಕುಂದರ್‌, ಕೊಂಕಣಿ ಖಾರ್ವಿ ಮಾರ್ಕೇಟಿಂಗ್‌ ಸಮಿತಿ ಅಧ್ಯಕ್ಷ ಸೌಪರ್ಣಿಕಾ ಬಸವ ಖಾರ್ವಿ, ಮೀನುಗಾರ ಮುಖಂಡ ನಾರಾಯಣ, ಮೀನುಗಾರಿಕೆ ಇಲಾಖೆಯ ಗೋಪಾಲಕೃಷ್ಣ, ಶ್ರುತಿ, ಪ್ರತೀûಾ, ಸರಸ್ವತಿ ಉಪಸ್ಥಿತರಿದ್ದರು.

ಸತೀಶ ಮೆಹಬನ್‌ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ ದರು. ಎಂಪೆಡಾ ರಾಜ್ಯ ಸಂಯೋಜಕ ನಾರಾಯಣ ಕೆ.ಎ. ಪ್ರಾಸ್ತಾವಿಕ ಮಾತುಗಳನ್ನಾಡಿ, ವಂದಿಸಿದರು.

ವಿವಿಧ ಸೌಲಭ್ಯ
ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಮೀನುಗಾರಿಕ ಬಂದರುಗಳ ಅಭಿವೃದ್ಧಿ ಹಾಗೂ ಮೀನುಗಾರರಿಗೆ ವಿವಿಧ ಸೌಲಭ್ಯಗಳನ್ನು ಸರಕಾರ ನೀಡುತ್ತಿದ್ದು, ಮೀನುಗಾರರು ಇದರ ಸಂಪೂರ್ಣ ಪ್ರಯೋ ಜನವನ್ನು ಪಡೆದುಕೊಳ್ಳ ಬೇಕು ಎಂದು ಶಾಸಕ ಸುಕುಮಾರ್‌ ಶೆಟ್ಟಿ ಅವರು ತಿಳಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ: ಮಾಜಿ ಕಾರ್ಪೋರೇಟರ್ ಜಾಕೀರ್ ಸಿಸಿಬಿ ಬಲೆಗೆ

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ: ಮಾಜಿ ಕಾರ್ಪೋರೇಟರ್ ಜಾಕೀರ್ ಸಿಸಿಬಿ ಬಲೆಗೆ

ವರ್ತೂರು ಪ್ರಕಾಶ್‌ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?

ವರ್ತೂರು ಪ್ರಕಾಶ್‌ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?

ಇಂದು ಎಎಸ್ಐ ಆಗಿ ಅಧಿಕಾರ ಪಡೆಯಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವು!

ಇಂದು ಎಎಸ್ಐ ಆಗಿ ಅಧಿಕಾರ ಪಡೆಯಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವು!

ದೇಶೀಯ ಕ್ರಿಕೆಟ್‌ ನಡೆಸುವುದೋ? ಹಣ ನೀಡಿ ಸುಮ್ಮನಾಗುವುದೋ?

ದೇಶೀಯ ಕ್ರಿಕೆಟ್‌ ನಡೆಸುವುದೋ? ಹಣ ನೀಡಿ ಸುಮ್ಮನಾಗುವುದೋ?

ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು

ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು

ಚಳಿ ಗಾಳಿಯ ಹೇಗೆ ಎದುರಿಸುತ್ತದೆ ಸೇನೆ?

ಚಳಿ, ಗಾಳಿಯ ಹೇಗೆ ಎದುರಿಸುತ್ತದೆ ಸೇನೆ?

UK

ಮುಂದಿನ ವಾರ ಲಸಿಕೆ; ಬ್ರಿಟನ್‌ನಲ್ಲಿ ಫೈಜರ್‌ ಲಸಿಕೆ ಬಳಕೆಗೆ ಒಪ್ಪಿಗೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ಔಷಧ ನಿಧಿಗಾಗಿ ಯುವಕರ ಬೈಕ್‌ ಯಾತ್ರೆ : 3 ಕೋಟಿ ರೂ. ಸಂಗ್ರಹದ ಗುರಿ

ಕೋವಿಡ್‌ ಔಷಧ ನಿಧಿಗಾಗಿ ಯುವಕರ ಬೈಕ್‌ ಯಾತ್ರೆ : 3 ಕೋಟಿ ರೂ. ಸಂಗ್ರಹದ ಗುರಿ

KUD

ಪೊಲೀಸ್‌ ಗೈರು: ದಲಿತ ಕುಂದುಕೊರತೆ ಸಭೆ ರದ್ದು

ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸರಳ ಕೊಡಿಹಬ್ಬ ಆಚರಣೆ : ವೈಭವದ ಉತ್ಸವಕ್ಕೆ ಕಡಿವಾಣ

ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸರಳ ಕೊಡಿಹಬ್ಬ ಆಚರಣೆ : ವೈಭವದ ಉತ್ಸವಕ್ಕೆ ಕಡಿವಾಣ

ಶ್ರೀ ಕೋಟಿಲಿಂಗೇಶ್ವರ ದೇಗುಲ :ಇಂದು ಸರಳ ಕೊಡಿ ಹಬ್ಬ ಆಚರಣೆ

ಶ್ರೀ ಕೋಟಿಲಿಂಗೇಶ್ವರ ದೇಗುಲ :ಇಂದು ಸರಳ ಕೊಡಿ ಹಬ್ಬ ಆಚರಣೆ

ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

MUST WATCH

udayavani youtube

Meal of Bakasur | ತುಳುನಾಡಿನ 14ಖಾದ್ಯಗಳನ್ನು ಉಣಬಡಿಸುವ ಬಕಾಸುರನ ಬಾಡೂಟ | FishCampus

udayavani youtube

ಸ್ವಂತ ಉದ್ಯಮ ಪ್ರಾರಂಭಿಸುವ ಮುನ್ನ ಇಲ್ಲೊಮ್ಮೆ ನೋಡಿ

udayavani youtube

ಸರಕಾರ ನಿಮ್ಮ ಜೊತೆಯಿದೆ: ಮೀನುಗಾರರ ಕುಟುಂಬಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಯ

udayavani youtube

ಮಂಗಳೂರು ಬೋಟ್ ದುರಂತ: ಮತ್ತೋರ್ವ ಮೀನುಗಾರನ ಮೃತದೇಹ ಪತ್ತೆ

udayavani youtube

ಮಂಗಳೂರು ಬೋಟ್ ದುರಂತ: ನಾಲ್ವರು ಪತ್ತೆಯಾಗುವವರೆಗೂ ಮೀನುಗಾರಿಕಾ ಬಂದರು ಬಂದ್ ಮಾಡಿ ಮುಷ್ಕರ

ಹೊಸ ಸೇರ್ಪಡೆ

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ: ಮಾಜಿ ಕಾರ್ಪೋರೇಟರ್ ಜಾಕೀರ್ ಸಿಸಿಬಿ ಬಲೆಗೆ

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ: ಮಾಜಿ ಕಾರ್ಪೋರೇಟರ್ ಜಾಕೀರ್ ಸಿಸಿಬಿ ಬಲೆಗೆ

ವರ್ತೂರು ಪ್ರಕಾಶ್‌ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?

ವರ್ತೂರು ಪ್ರಕಾಶ್‌ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?

ಇಂದು ಎಎಸ್ಐ ಆಗಿ ಅಧಿಕಾರ ಪಡೆಯಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವು!

ಇಂದು ಎಎಸ್ಐ ಆಗಿ ಅಧಿಕಾರ ಪಡೆಯಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವು!

ದೇಶೀಯ ಕ್ರಿಕೆಟ್‌ ನಡೆಸುವುದೋ? ಹಣ ನೀಡಿ ಸುಮ್ಮನಾಗುವುದೋ?

ದೇಶೀಯ ಕ್ರಿಕೆಟ್‌ ನಡೆಸುವುದೋ? ಹಣ ನೀಡಿ ಸುಮ್ಮನಾಗುವುದೋ?

ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು

ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.