ಬಿಜೂರು: ಹಳಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ರೈಲು ಢಿಕ್ಕಿ; ಗಂಭೀರ
Team Udayavani, Sep 6, 2022, 7:47 PM IST
ಸಾಂದರ್ಭಿಕ ಚಿತ್ರ
ಉಪ್ಪುಂದ: ರೈಲು ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ರೈಲು ಢಿಕ್ಕಿ ಹೊಡೆದ ಘಟನೆ ಮಂಗಳವಾರ ( ಸೆ.6 ರಂದು) ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂರ್ಗೋಳಿಹಕ್ಲು ಸಮೀಪ ಸಂಭವಿಸಿದೆ.
ಬಿಜೂರು ಅರೆಕಲ್ಲು ನಿವಾಸಿ ನಾಗಪ್ಪ ಶೇರುಗಾರ ಗಂಭೀರ ಗಾಯಗೊಂಡವರು.
ಅವರು ಮಧ್ಯಾಹ್ನ ಮನೆಯಿಂದ ಡೈರಿಗೆ ಹಾಲು ಕೊಡಲು ರೈಲು ಹಳಿಯ ಬದಿಯಲ್ಲಿ ಹೋಗುತ್ತಿದ್ದ ಸಂದರ್ಭ ರೈಲು ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ