Udayavni Special

ರೈಲು ವಿಳಂಬ ಕೊಂಕಣ ರೈಲ್ವೇ ವಿರುದ್ಧ ಜನಾಕ್ರೋಶ


Team Udayavani, Feb 27, 2020, 1:05 AM IST

JADU-35

ಕುಂದಾಪುರ: ಬೆಂಗಳೂರು – ಉಡುಪಿ – ಕಾರವಾರ- ವಾಸ್ಕೋ ರೈಲು ಸಂಚಾರವನ್ನು ತ್ವರಿತಗತಿಯಲ್ಲಿ ಆರಂಭಿಸಬೇಕು. ಇಲ್ಲದಿದ್ದರೆ ರೈಲು ಪ್ರಯಾಣಿಕರಿಂದ ರೈಲು ರೋಕೋ, ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಯಬಹುದು ಅದಕ್ಕೆ ನೀವೇ ಜವಾಬ್ದಾರಿ ಎನ್ನುವುದಾಗಿ ಕುಂದಾಪುರದ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯು ಕೊಂಕಣ್‌ ರೈಲ್ವೇಯ ಸಿಎಂಡಿಗೆ ಪತ್ರದ ಮೂಲಕ ಎಚ್ಚರಿಸಿದೆ.

ರೈಲಿನ ಕೋಚ್‌ಗಳು ಬೆಂಗಳೂರಿಗೆ ಆಗಮಿಸಿದ್ದು, ವೇಳಾಪಟ್ಟಿ ಪ್ರಕಟವಾಗಿ 15 ದಿನಗಳಾಗಿದ್ದರೂ ರೈಲು ಸಂಚಾರ ಇನ್ನೂ ಆರಂಭಗೊಳ್ಳದ ಹಿನ್ನೆಲೆಯಲ್ಲಿ ಎಲ್ಲೆಡೆ ಜನಾಕ್ರೋಶ ಮನೆ ಮಾಡಿದೆ. ಭಾರತೀಯ ರೈಲ್ವೇಯ ವೇಳಾಪಟ್ಟಿ ಸಮಿತಿ (ಐಆರ್‌ಟಿಸಿ)ಯ ಸಭೆಯು ಬೆಂಗಳೂರಿನಲ್ಲಿ ಬುಧವಾರ ಆರಂಭಗೊಂಡಿದ್ದು, ಫೆ. 27 ಮತ್ತು 28ರಂದು ಕೂಡ ಮುಂದುವರಿಯಲಿದೆ. ಇಲ್ಲಿ ವಾಸ್ಕೋ ರೈಲು ಓಡಾಟ ಆರಂಭ ದಿನಾಂಕ ನಿರ್ಧಾರ ವಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

ನಾವೀಗ ಯುದ್ಧ ಪರಿಸ್ಥಿತಿಯಲ್ಲಿದ್ದೇವೆ;ಬಡವರಿಗೆ ನೆರವಾಗಿ, ಮಾನವೀಯತೆ ತೋರಿಸಿ:ಪ್ರಧಾನಿ ಅಭಿಮತ

ನಾವೀಗ ಯುದ್ಧ ಪರಿಸ್ಥಿತಿಯಲ್ಲಿದ್ದೇವೆ;ಬಡವರಿಗೆ ನೆರವಾಗಿ, ಮಾನವೀಯತೆ ತೋರಿಸಿ:ಪ್ರಧಾನಿ ಅಭಿಮತ

ಒಂದೇದಿನ 704 ಪ್ರಕರಣ, 30 ಸಾವು; 4 ಸಾವಿರಕ್ಕೂ ಅಧಿಕ ಸೋಂಕಿತರು; ಈ ಪೈಕಿ 1,445 ತಬ್ಲಿಘಿಗಳು

ಒಂದೇದಿನ 704 ಪ್ರಕರಣ, 30 ಸಾವು; 4 ಸಾವಿರಕ್ಕೂ ಅಧಿಕ ಸೋಂಕಿತರು; ಈ ಪೈಕಿ 1,445 ತಬ್ಲಿಘಿಗಳು

ಸಂಸದರ ವೇತನಕ್ಕೆ ಕೋವಿಡ್ 19 ಕತ್ತರಿ

ಸಂಸದರ ವೇತನಕ್ಕೆ ಕೋವಿಡ್ 19 ಕತ್ತರಿ

ಲಾಕ್ ಡೌನ್ ಎಫೆಕ್ಟ್ : ಪೆಟ್ರೋಲ್‌, ಡೀಸೆಲ್‌ ಮಾರಾಟ ಕುಸಿತ

ಲಾಕ್ ಡೌನ್ ಎಫೆಕ್ಟ್ : ಪೆಟ್ರೋಲ್‌, ಡೀಸೆಲ್‌ ಮಾರಾಟ ಕುಸಿತ

ಪ್ರಾಣಿಗಳ ಮೇಲೂ ಕೋವಿಡ್ 19 ನಿಗಾ

ಪ್ರಾಣಿಗಳ ಮೇಲೂ ಕೋವಿಡ್ 19 ನಿಗಾ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪುನರ್‌ ಮನನ ತರಗತಿ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪುನರ್‌ ಮನನ ತರಗತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಂಡ್ಲೂರು ಪಿಎಚ್‌ಸಿಗೆ ಕಾಯಕಲ್ಪ ಪ್ರಶಸ್ತಿ

ಕಂಡ್ಲೂರು ಪಿಎಚ್‌ಸಿಗೆ ಕಾಯಕಲ್ಪ ಪ್ರಶಸ್ತಿ

ಆಹಾರ ಕೊರತೆ: ಸಿಗಡಿ ಕೃಷಿಗೂ ತಟ್ಟಿದ ಕೋವಿಡ್ 19

ಆಹಾರ ಕೊರತೆ: ಸಿಗಡಿ ಕೃಷಿಗೂ ತಟ್ಟಿದ ಕೋವಿಡ್ 19

ಜಾಗತಿಕ ಮಟ್ಟದಲ್ಲಿ ಭಾರತಕ್ಕಿರುವ ಗೌರವ ಹೆಚ್ಚಿಸೋಣ

ಜಾಗತಿಕ ಮಟ್ಟದಲ್ಲಿ ಭಾರತಕ್ಕಿರುವ ಗೌರವ ಹೆಚ್ಚಿಸೋಣ

ಪೊಲೀಸರಿಂದ ಕಾಲನಿಗಳಿಗೆ ಭೇಟಿ

ಪೊಲೀಸರಿಂದ ಕಾಲನಿಗಳಿಗೆ ಭೇಟಿ

ಆನೆಗುಡ್ಡೆ :ಪ್ರಾಣಿ , ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ

ಆನೆಗುಡ್ಡೆ :ಪ್ರಾಣಿ , ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

ಪೆಟ್ರೋಲ್‌, ಡೀಸೆಲ್‌ ಉತ್ಪಾದನೆ ಅರ್ಧದಷ್ಟು ಕಡಿತ!

Sweet-Covid

ಕೋವಿಡ್ ಸ್ವೀಟ್ ತಿನ್ನೋಕೆ ನೀವು ರೆಡೀನಾ?

ನಾವೀಗ ಯುದ್ಧ ಪರಿಸ್ಥಿತಿಯಲ್ಲಿದ್ದೇವೆ;ಬಡವರಿಗೆ ನೆರವಾಗಿ, ಮಾನವೀಯತೆ ತೋರಿಸಿ:ಪ್ರಧಾನಿ ಅಭಿಮತ

ನಾವೀಗ ಯುದ್ಧ ಪರಿಸ್ಥಿತಿಯಲ್ಲಿದ್ದೇವೆ;ಬಡವರಿಗೆ ನೆರವಾಗಿ, ಮಾನವೀಯತೆ ತೋರಿಸಿ:ಪ್ರಧಾನಿ ಅಭಿಮತ

ಜಮಾತ್‌ನಿಂದ ಕೋವಿಡ್ 19 ವೈರಸ್ ಹರಡುವಿಕೆ ಪ್ರಮಾಣ ದ್ವಿಗುಣ ಸಾಬೀತು: ವೈದ್ಯ

ಜಮಾತ್‌ನಿಂದ ಕೋವಿಡ್ 19 ವೈರಸ್ ಹರಡುವಿಕೆ ಪ್ರಮಾಣ ದ್ವಿಗುಣ ಸಾಬೀತು: ವೈದ್ಯ

ವೆನ್ಲಾಕ್  ಹೊಸ ಬ್ಲಾಕ್‌ ಕೋವಿಡ್‌ 19 ಚಿಕಿತ್ಸೆಗೆ ಸಜ್ಜು

ವೆನ್ಲಾಕ್  ಹೊಸ ಬ್ಲಾಕ್‌ ಕೋವಿಡ್‌ 19 ಚಿಕಿತ್ಸೆಗೆ ಸಜ್ಜು