ಸಾಸ್ತಾನ ಟೋಲ್‌ಗೇಟ್‌: ಒಂದೇ ಗೇಟ್‌ನಿಂದಾಗಿ ವಾಹನ ದಟ್ಟನೆ ಸಮಸ್ಯೆ


Team Udayavani, May 2, 2020, 5:31 AM IST

ಸಾಸ್ತಾನ ಟೋಲ್‌ಗೇಟ್‌: ಒಂದೇ ಗೇಟ್‌ನಿಂದಾಗಿ ವಾಹನ ದಟ್ಟನೆ ಸಮಸ್ಯೆ

ಕೋಟ: ಲಾಕ್‌ಡೌನ್‌ ನಿಯಮದಲ್ಲಿ ಒಂದಷ್ಟು ಸಡಿಲವಾಗಿರು ವುದರಿಂದ ವಾಹನ ಸಂಚಾರ ಹೆಚ್ಚುತ್ತಿದೆ. ಆದರೆ ಸಾಸ್ತಾನ ಟೋಲ್‌ಗೇಟ್‌ನಲ್ಲಿ ಇನ್ನೂ ಎರಡು ಬದಿ ಒಂದೇ ಗೇಟ್‌ನಲ್ಲಿ ವಾಹನಗಳಿಗೆ ಅವಕಾಶವಿರುವುದರಿಂದ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದು, ತುರ್ತು ಕಾರ್ಯಗಳಿಗೆ ತೆರಳುವವರಿಗೆ ಸಮಸ್ಯೆಯಾಗುತ್ತಿದೆ.

ಪ್ರತಿದಿನ ಬೆಳಗ್ಗೆ 11ರ ತನಕ ಟೋಲ್‌ನಲ್ಲಿ ವಾಹನದಟ್ಟನೆ ಹೆಚ್ಚುತ್ತಿದ್ದು, ಟೋಲ್‌ಗೇಟ್‌ ದಾಟಲು ಸಾಕಷ್ಟು ಕಾಯಬೇಕಾಗಿದೆ. ಈ ಹಿಂದೆ ಎರಡು ಗೇಟ್‌ಗಳಲ್ಲಿ ವಾಹನ ಸಂಚರಿಸಲು ವ್ಯವಸ್ಥೆ ಮಾಡುವಂತೆ ಪೊಲೀಸರು ಸೂಚನೆ ನೀಡಿದರೂ ಕೂಡ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ.
ಸ್ವಯಂಚಾಲಿತ ಫಾಸ್ಟ್ಯಾಗ್ ರೀಡಿಂಗ್‌ ವ್ಯವಸ್ಥೆ ಇಲ್ಲದಿರುವುದರಿಂದ ಸ್ಕ್ಯಾನರ್‌ ಮೂಲಕ ಸ್ಕ್ಯಾನ್‌ ಮಾಡಬೇಕಾಗಿದೆ. ಒಂದೇ ಸ್ಕ್ಯಾನರ್‌ ಯಂತ್ರ ಇರುವುದರಿಂದ ಸಮಸ್ಯೆಯಾಗಿದೆ ಎನ್ನಲಾಗಿದೆ. ಆದರೆ ಹೆಚ್ಚುವರಿ ಯಂತ್ರದ ವ್ಯವಸ್ಥೆ ಮಾಡಿ ಎರಡು ಗೇಟ್‌ಗಳನ್ನು ತೆರೆಯಬೇಕು ಎನ್ನುವುದು ಸ್ಥಳೀಯರ ಮನವಿಯಾಗಿದೆ.

ಬೈಕ್‌ಗಳಿಗೂ ಸಮಸ್ಯೆ
ದ್ವಿಚಕ್ರ ವಾಹನಗಳು ಕೂಡ ಸಾಮಾನ್ಯ ಗೇಟ್‌ನಲ್ಲೇ ಸಂಚರಿಸಬೇಕಾಗಿರುವುದ ರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಲೇನ್‌ ಬೇಕು ಎಂಬ ಆಗ್ರಹವಿದೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.