ಶಂಕರನಾರಾಯಣ : ಪಿಯುಸಿ ಮರು ಪರೀಕ್ಷೆಯಲ್ಲೂ ಫೇಲ್ : ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Team Udayavani, Jun 30, 2022, 6:30 PM IST

ಶಂಕರನಾರಾಯಣ : ಪಿಯುಸಿ ಮರು ಪರೀಕ್ಷೆಯಲ್ಲೂ ಫೇಲ್ : ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಶಂಕರನಾರಾಯಣ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ಗ್ರಾಮದ ಕುಳ್ಳಂಜೆಯಲ್ಲಿ ನಡೆದಿದೆ.

ಶಂಕರನಾರಾಯಣ ಸರಕಾರಿ ಕಾಲೇಜು ನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಮಾನಸ ಕುಲಾಲ (17) ಆತ್ಮಹತ್ಯೆ ಮಾಡಿಕೊಂಡಿರುವಾಕೆ .

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಳು ಬಳಿಕ ಮರು ಪರೀಕ್ಷೆ ಬರೆದಿದ್ದಳು ಆದರೆ ಮರು ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದಳು ಇದರಿಂದ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಂಕರನಾರಾಯಣ ಗ್ರಾಮದ ಕುಳ್ಳಂಜೆ ಶಾಲೆ ಬಳಿಯ ನಿವಾಸಿ ಬಾಬ್ಬಣ್ಣ ಕುಲಾಲ ಅವರಿಗೆ ಇಬ್ಬರು ಮಕ್ಕಳಿದ್ದು ಒಬ್ಬ ಪುತ್ರ ಕೆಲವು ವರ್ಷದ ಹಿಂದೆ ಬ್ರೈನ್ ಟ್ಯೂಮ್ಮರ್ ನಿಂದ ಮೃತ ಪಟ್ಟಿದ್ದಾನೆ. ಇದೀಗ ಮಗಳ ಸಾವಿನಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : 

ಬಾಬಣ್ಣ ಕುಲಾಲ ಅವರಿಗೆ ಅಪಘಾತವಾಗಿ ದುಡಿಯಲು ಕೂಡ ಆಗುತ್ತಿರಲಿಲ್ಲ. ತಾಯಿ ಅಕ್ಷರ ದಾಸೋಹ ಕೆಲಸ ಮಾಡಿ ಸಂಸಾರ ನಡೆಸುತಿದ್ದರು. ಮಾನಸ ಅವರ ವಿದ್ಯಾಭ್ಯಾಸಕ್ಕೆ ಒಬ್ಬರು ದಾನಿಗಳು ಸಹಾಯ ಮಾಡುತಿದ್ದರು. ಈ ಎಲ್ಲಾ ಹಿನ್ನಲೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಶಂಕರನಾರಾಯಣ ಪೊಲೀಸ್ ರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

18AK47

ಐಟಿಬಿಪಿ ಕ್ಯಾಂಪ್‌ನಲ್ಲಿ 2ಎಕೆ-47 ರೈಫಲ್‌ ಕಳವು: ಯೋಧರು ಮಲಗಿದ್ದಾಗ ನಡೆದ ಘಟನೆ

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

1-gdgdfg

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ನಾಲತವಾಡ: ಪಟ್ಟಣದ ಮೂರು ಓಣಿಯ ಮಸೂತಿಯಲ್ಲಿ ಹಿಂದೂ-ಮುಸ್ಲಿಂ ಮೊಹರಂ ಆಚರಣೆ

ವೀಕೆಂಡ್ ಹಿನ್ನೆಲೆ: ಹಂಪಿ-ಡ್ಯಾಂ ಕಡೆ ಮುಖ ಮಾಡಿದ ಪ್ರವಾಸಿಗರು

ವೀಕೆಂಡ್ ಹಿನ್ನೆಲೆ: ಹಂಪಿ-ಡ್ಯಾಂ ಕಡೆ ಮುಖ ಮಾಡಿದ ಪ್ರವಾಸಿಗರು

1-sd-sa-dsa

ರಾಜ್ಯಕ್ಕೆ ಬೇಕಿದೆ ಯೋಗಿ ಆಡಳಿತ ಮಾದರಿ ಸರಕಾರ: ಮುತಾಲಿಕ್

ಹೊಸಪೇಟೆ: ಹಂಪಿ ವಿದ್ಯಾರಣ್ಯ ಭಾರತಿ ಶ್ರೀಗಳಿಂದ ಚಾತುರ್ಮಾಸ್ಯ ಸಂಕಲ್ಪ

ಹೊಸಪೇಟೆ: ಹಂಪಿ ವಿದ್ಯಾರಣ್ಯ ಭಾರತಿ ಶ್ರೀಗಳಿಂದ ಚಾತುರ್ಮಾಸ್ಯ ಸಂಕಲ್ಪ

ಹೊಸಪೇಟೆ: ತುಂಗಭದ್ರಾ  ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ; ಹಂಪಿ ಸ್ಮಾರಕಗಳು ಮುಳುಗಡೆ

ಹೊಸಪೇಟೆ: ತುಂಗಭದ್ರಾ  ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ; ಹಂಪಿ ಸ್ಮಾರಕಗಳು ಮುಳುಗಡೆ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

18AK47

ಐಟಿಬಿಪಿ ಕ್ಯಾಂಪ್‌ನಲ್ಲಿ 2ಎಕೆ-47 ರೈಫಲ್‌ ಕಳವು: ಯೋಧರು ಮಲಗಿದ್ದಾಗ ನಡೆದ ಘಟನೆ

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

1-gdgdfg

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.