ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ : ಶತಚಂಡಿಕಾ ಯಾಗ ಸಂಪನ್ನ

Team Udayavani, Dec 28, 2021, 2:34 PM IST

Untitled-1

ತೆಕ್ಕಟ್ಟೆ: ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲದಲ್ಲಿ ಲೋಕ ಕಲ್ಯಾಣಾರ್ಥವಾಗಿ ಡಿ.28 ಶತಚಂಡಿಕಾ ಯಾಗವು ಸಕಲ ಧಾರ್ಮಿಕ ವಿಧಿ ವಿಧಾನಗಳು ಶೃಂಗೇರಿ ಶ್ರೀಗಳವರ ಮಾರ್ಗದರ್ಶನದೊಂದಿಗೆ ಶ್ರೀ ಕೆ.ಎಸ್‌.ಲಕ್ಷ್ಮೀನಾರಾಯಣ ಸೋಮಯಾಜಿ ಕಮ್ಮರಡಿ ಹಾಗೂ ಅರ್ಚಕರ ನೇತೃತ್ವದಲ್ಲಿ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಕೇರಳ ಪಯ್ಯನ್ನೂರಿನ ಪ್ರಸಿದ್ಧ ಜೋಯಿಸರಾದ ಮಾಧವನ್‌ ಪೊದುವಾಳರು, ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ ಧರ್ಮದರ್ಶಿ ದೇವರಾಯ ಮಂಜುನಾಥ ಶೇರೆಗಾರ , ಅನಿತಾ ಶೇರೆಗಾರ, ಪುರುಷೋತ್ತಮ್‌ ಭಟ್‌ ಮುಂಬಯಿ, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ, ಪ್ರಧಾನ ಅರ್ಚಕ ಅನಂತ ಪುರಾಣಿಕ್‌ , ದೇಗುಲದ ವ್ಯವಸ್ಥಾಪಕ ರಾಜಶೇಖರ ಹೆಗ್ಡೆ , ಗಂಗೊಳ್ಳಿ ಹೊಸಮನೆ ಕುಟುಂಬಸ್ಥರು, ಕೀರ್ತಿಶೇಷ ಗೌರಮ್ಮ ಮತ್ತು ಮಂಜುನಾಥ ಶೇರೆಗಾರ ಕುಟುಂಬಿಕರು ಹಾಗೂ ಅಪಾರ ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.