ಎಸ್ಎಸ್ಎಲ್ ಸಿ ಸಾಧಕರು: 624 ಅಂಕ ಗಳಿಸಿದ ಉಪ್ಪುಂದದ ಸುರಭಿ ಎಸ್ ಶೆಟ್ಟಿ

Team Udayavani, Aug 10, 2020, 4:42 PM IST

ಎಸ್ಎಸ್ಎಲ್ ಸಿ ಸಾಧಕರು: 624 ಅಂಕ ಗಳಿಸಿದ ಕಿರಿಮಂಜೇಶ್ವರದ ಸುರಭಿ ಎಸ್ ಶೆಟ್ಟಿ

ಕುಂದಾಪುರ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯದಲ್ಲಿ ರ್ಯಾಂಕ್ ಪಡೆದಿರುವ ಉಡುಪಿ ಜಿಲ್ಲೆಯ ಕಿರಿಮಂಜೇಶ್ವರದ ಸಂದೀಪನ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುರಭಿ ಎಸ್ ಶೆಟ್ಟಿ ತನ್ನ ಉದಯವಾಣಿ ಜೊತೆಗೆ ಮಾತನಾಡಿದ್ದು, 625 ಅಂಕವನ್ನು ನಿರೀಕ್ಷಿಸಿದ್ದೆ. ಆದರೆ 624 ಅಂಕ ಬಂದಿದೆ. ಆದರೂ ಸಂತೋಷವಾಗಿದೆ ಎಂದಿದ್ದಾರೆ.

ಪ್ರತಿದಿನ ಆರರಿಂದ ಎಂಟು ಗಂಟೆ ಅಭ್ಯಾಸ ಮಾಡುತ್ತಿದ್ದೆ. ಪೋಷಕರು ಮತ್ತು ಶಿಕ್ಷಕರು ಉತ್ತಮ ಪ್ರೋತ್ಸಾಹ ನೀಡಿದ್ದಾರೆ. ಸ್ನೇಹಿತೆಯ ಜೊತೆಗೆ ಮಾದರಿ ಪ್ರಶ್ನೆ ಪತ್ರಿಕೆಗಳ ಸಹಾಯದಿಂದ ಅಭ್ಯಾಸ ನಡೆಸುತ್ತಿದ್ದೆ. ಎಲ್ಲಾ ಪರೀಕಗ್ಷೆಗಳು ಸುಲಭವಿತ್ತು. 625 ಅಂಕ ಪಡೆಯುವ ನಿರೀಕ್ಷೆಯಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಒಂದು ಅಂಕ ಕಡಿಮೆಯಾಗಿದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕುವೆ ಎಂದಿದ್ದಾರೆ.

ಚಮ್ಮಟೆಹರ್ಲು ಉಪ್ಪುಂದದ ನಿವಾಸಿಯಾಗಿರುವ ಸುರೇಶ್ ಶೆಟ್ಟಿ ಮತ್ತು ಸೀಮಾ ಸುರೇಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುವ ಇವರು ಮಂಗಳೂರಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಶಿಕ್ಷಣ ಮುಂದುವರಿಸಲಿದ್ದು, ವೈದ್ಯಕೀಯ ಶಿಕ್ಷಣದಲ್ಲಿ ಆಸಕ್ತಿಯಿದೆ ಎನ್ನುತ್ತಾರೆ.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.