ಮತ್ತೆ ಬೀದಿಗಿಳಿದ ನವರಾತ್ರಿ ಹುಲಿಗಳು

Team Udayavani, Oct 12, 2021, 8:10 PM IST

ಮತ್ತೆ ಬೀದಿಗಿಳಿದ ನವರಾತ್ರಿ ಹುಲಿಗಳು

ಕುಂದಾಪುರ: ಕಳೆದೆರಡು ವರ್ಷದಿಂದ ಹಬ್ಬಗಳ ಆಚರಣೆಗೆ ಅಂಟಿದ್ದ ಕೋವಿಡ್‌ದಿಂದ ಈ ವರ್ಷ ಕೊಂಚ ವಿಶ್ರಾಂತಿ ದೊರಕಿದ್ದು, ಮತ್ತೆ ತಾಸೆಯ ಸದ್ದು ಕೇಳಲಾರಂಭಿಸಿದೆ.

ಪ್ರತೀ ವರ್ಷ ಕರಾವಳಿ ಭಾಗದಲ್ಲಿ ಗಣೇಶ ಚತುರ್ಥಿ, ದಸರಾಕ್ಕೆ ಹುಲಿವೇಷ ಸದ್ದು ಎಲ್ಲರನ್ನು ಮನೋರಂಜನೆಗೊಳಿಸುತ್ತಿತ್ತು. ಕುಂದಾಪುರದ ಟಿ.ಟಿ. ರಸ್ತೆಯ ಭರತ್ಕಲ್‌ನ ಬಸವೇಶ್ವರ ಯುವಕ ಮಂಡಲದವರ ಆಶ್ರಯದಲ್ಲಿ ಟಿ.ಟಿ. ಟೈಗರ್ಸ್‌ ಸತತ 21 ವರ್ಷಗಳಿಂದ ಹುಲಿವೇಷ ಹಾಕುತ್ತಾ ಬಂದಿದ್ದು, ಈ ವರ್ಷ ವಿಭಿನ್ನವಾಗಿ ಹುಲಿವೇಷ ಹಾಕಿದ್ದಾರೆ.

ಎರಡು ವರ್ಷದಲ್ಲೇ ಜನ ಹುಲಿವೇಷವನ್ನು ಮರೆತಿದ್ದು, ಕಲೆ ನಶಿಸಿ ಹೋಗಬಾರದೆಂದು ಕೋವಿಡ್‌ ಹಾವಳಿ ನಡುವೆಯೂ ಹುಲಿವೇಷ ಹಾಕಿ ಪೇಟೆ ಸುತ್ತುತ್ತಿದ್ದಾರೆ. ನಾಗರಾಜ್‌, ರೋಹಿತ್‌, ಚರಣ್‌, ನಯನ್‌ ಕುಮಾರ್‌ ಉಸ್ತುವಾರಿಯಲ್ಲಿ ಯುವಕರ ತಂಡವೊಂದು ಉಡುಪಿ, ಮಂಗಳೂರಿನ ಕ್ರಮಕ್ಕಿಂತ ವಿಭಿನ್ನವಾಗಿ ಬಣ್ಣ ಹಚ್ಚಿ, ನೂತನ ಶೈಲಿಯ ಹುಲಿ ಹೆಜ್ಜೆ ಹಾಕಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ನವರಾತ್ರಿ 8 ದಿನಗಳ ಕಾಲ ಬಣ್ಣ ಹಚ್ಚಿಕೊಂಡಿರುವ ಇವರು ಕುಂದೇಶ್ವರ ದೇವಸ್ಥಾನದ ಶಾರದೋತ್ಸವ ವಿಸರ್ಜನ ಮೆರವಣಿಗೆಯಲ್ಲಿ ಭಾಗವಹಿಸಿ ವರ್ಷದ ಕುಣಿತವನ್ನು ಕೊನೆಗೊಳಿಸುತ್ತಾರೆ.

ಇದನ್ನೂ ಓದಿ:ಜನ ಸೇವೆಯೆ ನಮ್ಮ ಆದ್ಯತೆ: ಸಚಿವ ವಿ.ಸೋಮಣ್ಣ

ಟಿ.ಟಿ. ಟೈಗರ್ಸ್‌ ಎಂಬ ಹುಲಿವೇಷ ತಂಡವನ್ನು ಹುಟ್ಟು ಹಾಕಿದ್ದು ವಿಲ್ಫೆಡ್‌ ಡಿ’ಸೋಜಾ ಅವರ ಅನಂತರ ಅವರ ಶಿಷ್ಯಂದಿರು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದಾರೆ.

ಟಾಪ್ ನ್ಯೂಸ್

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್

10death

ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

1-ffsdf

ಸಿಎಂಗೆ ಬಿಜೆಪಿ‌ ಅಭಿನಂದನೆ : ಪಕ್ಷ-ಸರಕಾರದ ನಡುವಿನ ಅಂತರ ತಗ್ಗಿಸಲು ಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಲ್ಲೆಯಲ್ಲಿ 60 ಹೋಂ ಸ್ಟೇಗಳಿಗೆ ಅನುಮತಿ

ಜಿಲ್ಲೆಯಲ್ಲಿ 60 ಹೋಂ ಸ್ಟೇಗಳಿಗೆ ಅನುಮತಿ

ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಬೀದಿ ನಾಯಿಗಳು

ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಬೀದಿ ನಾಯಿಗಳು

ಮನೆಗಳಿಂದ ಅಸಮರ್ಪಕ ತ್ಯಾಜ್ಯ ಸಂಗ್ರಹ 

ಮನೆಗಳಿಂದ ಅಸಮರ್ಪಕ ತ್ಯಾಜ್ಯ ಸಂಗ್ರಹ 

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ಗೋಕಳ್ಳತನ ತಡೆಗೆ ನಿರ್ದಾಕ್ಷಿಣ್ಯ ಕ್ರಮ; ಪೊಲೀಸರಿಗೆ ಸಚಿವ ಸುನಿಲ್‌ ಸೂಚನೆ

ಗೋಕಳ್ಳತನ ತಡೆಗೆ ನಿರ್ದಾಕ್ಷಿಣ್ಯ ಕ್ರಮ; ಪೊಲೀಸರಿಗೆ ಸಚಿವ ಸುನಿಲ್‌ ಸೂಚನೆ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್

10death

ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

9life

ಸದೃಢ ಆರೋಗ್ಯಕ್ಕೆ ಮುಂಜಾಗ್ರತೆ ಅವಶ್ಯ: ಶ್ರೀ

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.