ಶುದ್ಧ ಕುಡಿಯುವ ನೀರಿಗಾಗಿ ಕೆಳಪೇಟೆಯ ಜನರ ಪರದಾಟ

ಬಸ್ರೂರು: ಸಾರ್ವಜನಿಕ ಬಾವಿ ಕಲುಷಿತ

Team Udayavani, Oct 19, 2020, 2:17 AM IST

ಶುದ್ಧ ಕುಡಿಯುವ ನೀರಿಗಾಗಿ ಕೆಳಪೇಟೆಯ ಜನರ ಪರದಾಟ

ಬಸ್ರೂರು: ಬಸ್ರೂರು ಕೆಳ ಪೇಟೆಯಲ್ಲಿರುವ ಸಾರ್ವಜನಿಕ ಬಾವಿಯ ನೀರು ಕಲುಷಿತಗೊಂಡು ಯಾವ ಉಪಯೊಗಕ್ಕೂ ಬಾರದ ಸ್ಥಿತಿಯಲ್ಲಿದೆ.

ಬಾವಿ ಕಳೆದ ಹತ್ತು ವರ್ಷಗಳಿಂದಲೂ ಹೀಗೆಯೇ ಇದೆ. ಬಸ್ರೂರು ಗ್ರಾ.ಪಂ.ನ 10ನೇ ವಾರ್ಡ್‌ನಲ್ಲಿರುವರು ಈ ಬಾವಿಯನ್ನು ಸ್ವತ್ಛಗೊಳಿಸಿ ನಿತ್ಯ ಬಳಕೆಗೆ ಅನುವು ಮಾಡಿ ಕೊಡುವಂತೆ ಅನೇಕ ಬಾರಿ ಜನ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಮನವಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಪ್ರಸ್ತುತ ಗ್ರಾ.ಪಂ. ಆಡಳಿತ ಇಲ್ಲದಿದ್ದರೂ ಸಂಬಂಧಪಟ್ಟ ಇಲಾಖೆ ತತ್‌ಕ್ಷಣ ಹೂಳನ್ನು ತೆಗೆದು ಸ್ವಚ್ಛಗೊಳಿಸಿದಲ್ಲಿ ಇಲ್ಲಿನ ಜನರಿಗೆ ಸ್ವತ್ಛ ನೀರು ಲಭ್ಯವಾಗುತ್ತದೆ.

ನೀರಿಗಾಗಿ ದೂರದ ಊರನ್ನು ಆಶ್ರಯಿಸಬೇಕಾಗಿದೆ
ಬಸ್ರೂರು ಕೆಳಪೇಟೆಯಲ್ಲಿ ಒಂದು ಚಿಕ್ಕ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದೇನೆ. ನಮಗೆ ಕುಡಿಯಲು ಸ್ವಚ್ಛ ನೀರು ಸಿಗುತ್ತಿಲ್ಲ. ಬಟ್ಟೆ ಒಗೆಯಲೂ ಈ ನೀರು ಪ್ರಯೋಜನಕ್ಕೆ ಬರುತ್ತಿಲ್ಲ. ನೀರಿಗಾಗಿ ದೂರದ ಬಾವಿಯನ್ನು ಆಶ್ರಯಿಸಬೇಕಾಗಿದೆ. – ಕೆಳಪೇಟೆ ಬಾಡಿಗೆ ಮನೆ ನಿವಾಸಿ.

ಮನವಿ ಕೊಟ್ಟಿಲ್ಲ
ಬಸ್ರೂರು ಕೆಳಪೇಟೆಯ ಹತ್ತನೇ ವಾರ್ಡಿನ ಬಾವಿಯ ನೀರನ್ನು ಯಾರೂ ಉಪಯೋಗಿಸುತ್ತಿಲ್ಲ. ಅಲ್ಲಿನ ಎಲ್ಲ ಮನೆಗಳಿಗೆ ನಳ್ಳಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಯಾರಾದ‌ರೂ ಆ ಬಾವಿಯ ನೀರು ಬೇಕು ಎಂದು ಮನವಿ ಕೊಟ್ಟಲ್ಲಿ ಶೀಘ್ರ ಸ್ವತ್ಛಗೊಳಿಸಲಾಗುವುದು. -ನಾಗೇಂದ್ರ ಜೆ., ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ. ಬಸ್ರೂರು

ಟಾಪ್ ನ್ಯೂಸ್

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಾಯ ಆಹ್ವಾನಿಸುತ್ತಿದೆ ಅಪಾಯಕಾರಿ ತಿರುವು

ಅಪಾಯ ಆಹ್ವಾನಿಸುತ್ತಿದೆ ಅಪಾಯಕಾರಿ ತಿರುವು

ಐಟಿಐಯಲ್ಲಿ 11 ಹೊಸ ಕೋರ್ಸ್‌ಗಳು ಆರಂಭ ; ಸಚಿವ ಡಾ| ಅಶ್ವತ್ಥನಾರಾಯಣ

ಐಟಿಐಯಲ್ಲಿ 11 ಹೊಸ ಕೋರ್ಸ್‌ಗಳು ಆರಂಭ ; ಸಚಿವ ಡಾ| ಅಶ್ವತ್ಥನಾರಾಯಣ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

9power

ನಿರಂತರ ವಿದ್ಯುತ್‌ ನೀಡಲು ಮನವಿ

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.