Theft Case ಕೋಟ: ವಿವಿಧ ಕಡೆ ಸರಣಿ ಕಳ್ಳತನ


Team Udayavani, Mar 2, 2024, 12:58 AM IST

Theft Case ಕೋಟ: ವಿವಿಧ ಕಡೆ ಸರಣಿ ಕಳ್ಳತನ

ಕೋಟ: ಕೋಟ ಠಾಣೆಯ ಹಳ್ಳಾಡಿ-ಹರ್ಕಾಡಿಯ ಖಾಸಗಿ ಬಾರ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ಫೆ. 29ರಂದು ರಾತ್ರಿ ಸಂಭವಿಸಿದೆ.

ಬಾರ್‌ನ ಬೀಗ ಒಡೆದ ಕಳ್ಳರು ಸುಮಾರು 50 ಸಾವಿರ ರೂ ಹಣ ಹಾಗೂ 4 ಸಾವಿರ ಮೌಲ್ಯದ ಮದ್ಯದ ಬಾಟಲಿಗಳನ್ನು ಕಳವು ಮಾಡಿದ್ದಾರೆ. ಈ ಕುರಿತು ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನ ಸ್ಥಳಕ್ಕೆ ಉಡುಪಿ ಡಿವೈಎಸ್‌ಪಿ ಪ್ರಭು ಡಿ.ಟಿ., ಬ್ರಹ್ಮಾವರ ವೃತ್ತನಿರೀಕ್ಷಕ ದಿವಾಕರ ಪಿ.ಎಂ., ಕೋಟ ಪೊಲೀಸ್‌ ಠಾಣೆ ಉಪನಿರೀಕ್ಷಕ ತೇಜಸ್ವಿ, ಕ್ರೈಂ ವಿಭಾಗದ ಉಪನಿರೀಕ್ಷಕಿ ಸುಧಾ ಪ್ರಭು, ಹಾಗೂ ಸಿಬಂದಿಗಳಾದ ರಾಘು, ಪ್ರಸನ್ನ, ವಿಜಯ್‌ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸರಣಿ ಕಳ್ಳತನ
ಕೋಟ ಮೂಕೈಯಿಂದ ಸಾೖಬ್ರಕಟ್ಟೆ ರಸ್ತೆಯಲ್ಲಿ ಹಾರ್ಡ್‌ ವೇರ್‌, ಗ್ರಾಮ ಒನ್‌ ಕೇಂದ್ರ, ಬಾರ್‌ ಸಮೀಪದ ಬೀಡ ಅಂಗಡಿ, ಎರಡು ಕಿರಾಣಿ ಅಂಗಡಿಗಳಿಗೆ ನುಗ್ಗಿದ ಕಳ್ಳರು ಬೀಗ ಮುರಿದು ಒಳನುಗ್ಗಿದ್ದಾರೆ. ಆದರೆ ಕೆಲವು ಕಡೆ ಹೆಚ್ಚಿನ ಮೊತ್ತ ಸಿಕ್ಕಿಲ್ಲ. ನಗದು ಸಿಗದ ಕಡೆಗಳಲ್ಲಿ ದೇವರ ಡಬ್ಬಿಯನ್ನು ಬಿಡದೆ ಕದ್ದೊಯ್ದಿದ್ದಾರೆ ಎನ್ನಲಾಗಿದೆ.

ಹಳ್ಳಾಡಿ-ಹರ್ಕಾಡಿ ಎರಡು ಕಡೆ, ಸಾೖಬ್ರಕಟ್ಟೆ ಒಂದು ಅಂಗಡಿ ಸೇರಿದಂತೆ ಮೂರು ಪ್ರಕರಣಗಳು ಮಾತ್ರ ದಾಖಲಾಗಿದ್ದು, ಹೆಚ್ಚಿನ ಮೊತ್ತ ಕಳವಾಗಿಲ್ಲ ಎನ್ನುವ ಕಾರಣಕ್ಕೆ ಕೆಲವು ಅಂಗಡಿ ಮಾಲಕರು ದೂರು ನೀಡಿಲ್ಲ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.