ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

Team Udayavani, May 24, 2022, 12:37 AM IST

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಕುಂದಾಪುರ: ಉದಯವಾಣಿಯು ಸೋಮವಾರ ಭಂಡಾರ್‌ಕಾರ್ಸ್‌ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾಲೇ ಜಿನ ಆರ್‌.ಎನ್‌. ಶೆಟ್ಟಿ ಸಭಾಂಗಣದಲ್ಲಿ, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶೈಕ್ಷಣಿಕ ಆಯ್ಕೆ ಕುರಿತ ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಎಂಬ ಕಾರ್ಯಕ್ರಮ ಆಯೋಜಿಸಿತ್ತು.

ಉಡುಪಿಯ ಪ್ರಾಧ್ಯಾಪಕ ಡಾ| ಶಿವಾನಂದ ನಾಯಕ್‌, ತೆಂಕ ನಿಡಿಯೂರು ಸ.ಪ್ರ.ದ. ಕಾಲೇಜು ಸಹ ಪ್ರಾಧ್ಯಾಪಕ ಪ್ರಶಾಂತ್‌ ನೀಲಾವರ, ಕೋಟೇಶ್ವರ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ಮಾಹಿತಿ ನೀಡಿದರು. ಭಂಡಾರ್‌ಕಾರ್ಸ್‌ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಪಿ. ನಾರಾಯಣ ಶೆಟ್ಟಿ ಉದ್ಘಾಟಿಸಿದರು . ಪದವಿ ಪೂರ್ವ ಕಾಲೇಜಿನ ಪ್ರಾಂಶು ಪಾಲ ಡಾ| ಜಿ.ಎಂ. ಗೊಂಡ ಸ್ವಾಗತಿಸಿದರು.

ಕಾರ್ಯಾಗಾರಕ್ಕೆ ಆಗಮಿಸಿದ್ದ ಎಸೆಸೆಲ್ಸಿಯಲ್ಲಿ 625 ಪೂರ್ಣಾಂಕ ಪಡೆದ ಕಾಳಾವರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ನಿಶಾ ಅವರನ್ನು ಅಭಿ ನಂದಿಸಲಾಯಿತು. ಬಾರ್ಕೂರು, ಕಾಳಾವರ, ಕೋಟೇಶ್ವರ, ಕುಂದಾಪುರ, ನಾಗೂರು, ಶಿರೂರು, ಕೋಟ, ಬಸ್ರೂರು, ತೆಕ್ಕಟ್ಟೆ, ಉಪ್ಪುಂದ, ನಾಡ ಮೊದಲಾದ ಊರಿನ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸಿದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.