Uppunda: ಅಂಗಡಿ ಬೀಗ ಮುರಿದು ಚಾಕೋಲೆಟ್, ಡ್ರೈ ಫುಡ್ಸ್ ಕಳವು

Team Udayavani, Aug 19, 2023, 2:54 PM IST

Uppunda: ಅಂಗಡಿ ಬೀಗ ಮುರಿದು ಚಾಕೋಲೆಟ್, ಡ್ರೈ ಫುಡ್ಸ್ ಕಳವು

ಉಪ್ಪುಂದ: ಅಂಗಡಿಗೆ ನುಗ್ಗಿದ ಕಳ್ಳರು ಅಂಗಡಿಯಲ್ಲಿದ್ದ ಚಾಕೋಲೆಟ್, ಗೋಡಂಬಿ ಸೇರಿದಂತೆ ವಿವಿಧ ಬಗೆಯ ಡ್ರೈ ಫುಡ್ಸ್ ಕದ್ದುಕೊಂಡು ಹೋಗಿರುವ ಘಟನೆ ಉಪ್ಪುಂದ ಪೇಟೆಯ ಪ್ರಟ್ರೋಲ್‌ ಬಂಕ್‌ ಸಮೀಪದ ಅಂಗಡಿಯೊಂದರಲ್ಲಿ ಆ.18ರಂದು ಬೆಳಕಿಗೆ ಬಂದಿದೆ.

ಕೆರ್ಗಾಲ್‌ ಗ್ರಾಮದ ನಂದನವನ ರಾ.ಹೆದ್ದಾರಿ 66ರ ಸಮೀಪದ ಇರುವ ಅಜ್ಫಾನ್ ಡ್ರೈ ಫುಡ್ಸ್ ಅಂಗಡಿಗೆ ಆ.17ರಂದು ರಾತ್ರಿ ನುಗ್ಗಿದ ಕಳ್ಳರು ಅಂಗಡಿಯ ಬಾಗಿಲಿಗೆ ಹಾಕಿದ ರೋಲಿಂಗ್‌ ಶೆಟರ್‌ ಮದ್ಯ ಭಾಗದಲ್ಲಿ ಆಯುಧದಿಂದ ಬಾಗಿಲನ್ನು ಬೆಂಡ್‌ ಮಾಡಿ ಬಾಗಿಲಿನ ಬೀಗ ಒಡೆದು ಒಳ ಪ್ರವೇಶಿಸಿ ಅಂಗಡಿಯಲ್ಲಿದ್ದ ವಿವಿಧ ಕಂಪನಿಯ ಸುಮಾರು 20,000 ಸಾವಿರ ಮೌಲ್ಯದ ಚಾಕ್ಲೇಟ್‌ಗಳನ್ನು ಹಾಗೂ ವಿವಿಧ ಬಗೆಯ ಡ್ರೈ ಪುಡ್ಸ್‌ ಹಾಗೂ ಅಂಗಡಿಗೆ ಅಳವಡಿಸಿದ ಸಿಸಿ ಕ್ಯಾಮರಾದ ಡಿವಿಆರ್‌ನ್ನು ಕಳವುಮಾಡಿಕೊಂಡು ಹೋಗಿದ್ದಾರೆ.

ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.