ಉಪ್ಪೂರು; ರಾಷ್ಟ್ರೀಯ ಡ್ರ್ಯಾಗನ್‌ ಬೋಟ್‌ ಸ್ಪರ್ಧೆಗೆ ಚಾಲನೆ

ರಾಜ್ಯದಲ್ಲಿ ಪ್ರಥಮ ಬಾರಿಗೆ ಈ ಪಂದ್ಯಾಟ ನಡೆಯುತ್ತಿದೆ

Team Udayavani, Feb 24, 2023, 11:26 AM IST

ಉಪ್ಪೂರು; ರಾಷ್ಟ್ರೀಯ ಡ್ರ್ಯಾಗನ್‌ ಬೋಟ್‌ ಸ್ಪರ್ಧೆಗೆ ಚಾಲನೆ

ಬ್ರಹ್ಮಾವರ: ಕರಾವಳಿ ಭಾಗದ ಜನರು ಜಲ ಸಾಹಸ ಕ್ರೀಡೆಯಲ್ಲಿ ಸಹಜವಾಗಿ ನೈಸರ್ಗಿಕ ಶಕ್ತಿ ಹೊಂದಿರುತ್ತಾರೆ. ಪೂರಕವಾಗಿ ತಾಂತ್ರಿಕ ತರಬೇತಿ ಮತ್ತು ಉತ್ತೇಜನ ನೀಡಿದಲ್ಲಿ ಉತ್ತಮ ಫಲಿತಾಂಶ ಸಾಧ್ಯ ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಅವರು ಇಲ್ಲಿನ ಉಪ್ಪೂರು ಮಡಿಸಾಲು ಹೊಳೆ ಸೇತುವೆ ಬಳಿ ಗುರುವಾರ ಜಿಲ್ಲಾಡಳಿತ, ಜಿ.ಪಂ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಯಾಕಿಂಗ್‌ ಮತ್ತು ಕನೂಯಿಂಗ್‌ ಅಸೋಸಿಯೇಶನ್‌ ಸಹಯೋಗದಲ್ಲಿ ಫೆ. 23ರಿಂದ 26ರ ವರೆಗೆ ನಡೆಯುವ 11ನೇ ರಾಷ್ಟ್ರೀಯ ಡ್ರ್ಯಾಗನ್‌ ಬೋಟ್‌ ಚಾಂಪಿಯನ್‌ ಶಿಪ್‌ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಪ್ರಥಮ ಬಾರಿಗೆ ಈ ಪಂದ್ಯಾಟ ನಡೆಯುತ್ತಿದೆ ಎಂದರು.

ಅತಿಥಿಗಳಾಗಿ ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ಮಾಹೆ ಸಹ ಕುಲಾಧಿಪತಿ ಪ್ರೊ| ಎಚ್‌.ಎಸ್‌. ಬಲ್ಲಾಳ್‌, ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಕಯಾಕಿಂಗ್‌ ಮತ್ತು ಕನೂಯಿಂಗ್‌ ಅಸೋಸಿಯೇಶನ್‌ನ ಪ್ರಮುಖರಾದ ಪ್ರಶಾಂತ್‌ ಕುಶ್ವಾ, ಡಾ| ಭಗತ್‌ಸಿನ್ಹ ವನಾರ್‌, ಎಂ.ಎನ್‌. ದೇವಯ್ಯ, ದಿಲೀಪ್‌ ಕುಮಾರ್‌, ಟೀಮ್‌ ಕ್ಯಾಪ್ಟನ್‌ ಮಂಜಿತ್‌ ಸಿಂಗ್‌, ಸ್ಥಳೀಯ ಪಂಚಾಯತ್‌ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಬೇಬಿ ಪೂಜಾರಿ, ಮಹೇಶ್‌ ಕೋಟ್ಯಾನ್‌, ಪಂದ್ಯಾವಳಿಯ ಸ್ವಾಗತ ಸಮಿತಿ ಅಧ್ಯಕ್ಷ ಬಿರ್ತಿ ರಾಜೇಶ್‌ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

ಪಂದ್ಯದಲ್ಲಿ 16 ರಾಜ್ಯಗಳಿಂದ 480 ಪುರುಷರು, 107 ಮಹಿಳೆಯರು ಭಾಗವಹಿಸುತ್ತಿದ್ದಾರೆ. 200 ಮೀ., 500 ಮೀ., 2 ಕಿ.ಮೀ. ದೂರದ 18 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.