ಎಲ್ಲ ಭಯೋತ್ಪಾದನೆ ಹತ್ತಿಕ್ಕುತ್ತೇವೆ : ಕೋಟ ಶ್ರೀನಿವಾಸ ಪೂಜಾರಿ

Team Udayavani, Jul 30, 2022, 6:20 AM IST

ಎಲ್ಲ ಭಯೋತ್ಪಾದನೆ ಹತ್ತಿಕ್ಕುತ್ತೇವೆ : ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಧರ್ಮಾಂ ಧತೆ ಒಂದು ಜಾತಿಗೆ ಸೀಮಿತವಲ್ಲ. ಎಲ್ಲ ಜಾತಿಯ ಹಿಂದುತ್ವವಾದಿ ಗಳನ್ನು, ಬಿಜೆಪಿ ಕಾರ್ಯಕರ್ತರನ್ನು ಕೊಲ್ಲು ವಂಥ ವ್ಯವಸ್ಥಿತ ಸಂಚು ನಡೆಯುತ್ತಿದೆ.

ಯಾರನ್ನೇ ಕೊಂದರೂ ಹತ್ಯೆ ಎಂದು ಪರಿಗಣಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಇದರ ಹಿಂದಿನ ಎಲ್ಲ ಬಗೆಯ ಭಯೋತ್ಪಾದನೆಯನ್ನು ಹತ್ತಿಕ್ಕುತ್ತೇವೆ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶುಕ್ರವಾರ ಇಲ್ಲಿನ ಮಿನಿ ವಿಧಾನ ಸೌಧದಲ್ಲಿ, ಬಿಜೆಪಿಯಲ್ಲಿರುವ ಬಿಲ್ಲವ ರನ್ನೇ ಹುಡುಕಿ ಕೊಲ್ಲ ಲಾಗುತ್ತಿದೆ ಎಂಬ ಆರೋಪ ಇದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಉತ್ತರಿಸಿ, ಶರತ್‌ ಮಡಿವಾಳ ಸಹಿತ ಬೇರೆ ಸಮುದಾಯದ ಕಾರ್ಯಕರ್ತರೂ ಮೃತ ಪಟ್ಟಿದ್ದಾರೆ. ಸಾವನ್ನು ಜಾತಿ ದೃಷ್ಟಿಯಿಂದ ನೋಡಲಾಗದು. ಯಾವುದೇ ಜಾತಿ ಧರ್ಮದವರನ್ನೂ ಕೊಲೆ ಮಾಡಬಾರದು ಎಂದರು.

ರಾಜೀನಾಮೆ ಹಿಂದೆ ಕಳಕಳಿ
ಬಿಜೆಪಿ ಪದಾಧಿಕಾರಿಗಳ ಸಾಲು ಸಾಲು ರಾಜೀನಾಮೆ ಕುರಿತು, ಕಾರ್ಯ ಕರ್ತರಿಗೆ ಕೋಪ, ನೋವಾ ದಾಗ ಇವೆಲ್ಲವೂ ಸಹಜ. ಅವರೆಲ್ಲರ ಆಕ್ರೋಶದ ಹಿಂದೆ ಸಮಾಜದ ಕಳಕಳಿ ಇದೆ. ಅದನ್ನು ಅರ್ಥ ಮಾಡಿ ಕೊಂಡು ಕಾರ್ಯ ಕರ್ತರ ಹೇಳಿರುವ ಸಂಗತಿ ಬಗ್ಗೆ ಗಮನ ಕೊಡುತ್ತೇವೆ ಎಂದು ರಾಜ್ಯಾಧ್ಯಕ್ಷರು ಹಾಗೂ ಸಿಎಂ ತಿಳಿಸಿದ್ದಾರೆ ಎಂದರು.

ಸಂಘರ್ಷ ತಡೆ ಕಾನೂನು
ಕೋಮು ಸಂಘರ್ಷ ನಿಷೇಧ ಕಾಯ್ದೆಯಿಂದ ಇಂತಹ ಗೂಂಡಾ ಗಿರಿ, ಮಾನವ ಹತ್ಯೆಗಳು ನಿಲ್ಲುತ್ತವೆ ಎನ್ನುವುದಾದರೆ ಕಾಯ್ದೆ ತರುವ ಬಗ್ಗೆ ಚರ್ಚಿಸುತ್ತೇವೆ. ನಡೆದ ಪ್ರಕರಣಗಳಿಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಜಾಗ್ರತೆ ವಹಿಸುತ್ತೇವೆ ಎಂದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.