ಮುಕ್ವೆ ಮಸೀದಿ: ಪುರಾತನ ಕಾಲದ ಹಿತ್ತಾಳೆ ಸೇರು ಪತ್ತೆ

Team Udayavani, Aug 5, 2019, 3:05 PM IST

5-AGUST-29

ಮಸೀದಿ ಪರಿಸರದಲ್ಲಿ ಪತ್ತೆಯಾದ ಸೇರು.

ನರಿಮೊಗರು: ಮುಕ್ವೆ ಜುಮಾ ಮಸೀದಿಯ ಪರಿಸರದಲ್ಲಿ ಪುರಾತನ ಕಾಲದ ಎರಡು ವಸ್ತುಗಳು ಪತ್ತೆಯಾಗಿದ್ದು, ಇವುಗಳ ವಿವರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸುಮಾರು 100 ವರ್ಷಗಳ ಇತಿಹಾಸ ಇರುವ ಈ ಮಸೀದಿ ಪ್ರಾರಂಭದಲ್ಲಿ ಹೆಂಚಿನ ಮಾಡನ್ನು ಹೊಂದಿತ್ತು. ಕಾಲಕ್ರಮೇಣ ಮಸೀದಿಯನ್ನು ನವೀಕರಣ ಮಾಡಲಾಗಿತ್ತು. ಈ ಮಸೀದಿಯಲ್ಲಿ ಜಮಾತಿನ ಬಡವರಿಗೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿತ್ತು. ಅಕ್ಕಿ ಅಳೆಯಲು ಹಿತ್ತಾಳೆಯ ಸೇರು ಬಳಕೆಯಲ್ಲಿತ್ತು. ಮಸೀದಿ ನವೀಕರಣದ ವೇಳೆ ನಾಪತ್ತೆಯಾಗಿದ್ದ ಸೇರು ಎರಡು ದಿನಗಳ ಹಿಂದೆ ಕಾಮಗಾರಿ ನಡೆಸುವ ವೇಳೆ ಪತ್ತೆಯಾಗಿದೆ. ಸೇರಿನ ಹೊರಭಾಗದಲ್ಲಿ ಪೈಗಂಬರ್‌ ಸಮಕಾಲೀನ ಇಸ್ಲಾಂ ವಿದ್ವಾಂಸರ ಹೆಸರುಗಳನ್ನು ಕೆತ್ತಲಾಗಿದೆ.

ಈ ವಿಚಾರವಾಗಿ ಜಮಾತ್‌ ಮುಖಂಡರಲ್ಲಿ ಕೇಳಿದಾಗ ಹಿಂದೆ ಮಸೀದಿಯಲ್ಲಿ ಅಕ್ಕಿ ವಿತರಿಸಲು ಬಳಕೆಯಲ್ಲಿದ್ದ ಹಳೆಯ ಕಾಲದ ಸೇರು ಮಸೀದಿ ನವೀಕರಣದ ವೇಳೆ ಮಣ್ಣಿನಡಿಯಲ್ಲಿ ಹೂತು ಹೋಗಿರಬಹುದು. ಅದು ಈಗ ಸಿಕ್ಕಿದೆ. ಸುಮಾರು 60 ವರ್ಷಗಳಷ್ಟು ಹಳೆಯ ಸೇರು ಇದಾಗಿರಬಹುದು ಅಷ್ಟೇ ಎನ್ನುವ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.