ರಾಷ್ಟ್ರೀಯ ಏಕತಾ ದಿನ: ಹೆಜಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿ


Team Udayavani, Oct 31, 2019, 10:20 AM IST

ekata

ಉಡುಪಿ: ಹೆಜಮಾಡಿಯಲ್ಲಿ ಸರ್ದಾರ್ ಸ್ಮರಣೆಗಾಗಿ ನಡೆದ ಏಕತೆಗಾಗಿ ಓಟ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಹಾಗೂ ಭಾರತದ ಉಕ್ಕಿನ ಮನುಷ್ಯ ಸರ್ದಾರ್​ ವಲ್ಲಭ ಭಾಯ್​ ಪಟೇಲ್​ ಅವರ 144ನೇ ಜನ್ಮದಿನೋತ್ಸವದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸುತ್ತಿದ್ದು, ಅದರ ಸಂಕೇತವಾಗಿ ಏಕತಾ ಓಟವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲೂ ನಡೆಯುತ್ತಿರುವ ಏಕತಾ ಓಟ ಕಾರ್ಯಕ್ರಮದಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಯುವ ಸಮೂಹ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.