Watch Live: ಗಡಿ ಸಂಘರ್ಷ- ಪ್ರಧಾನಿ ನರೇಂದ್ರ ಮೋದಿ ಭಾಷಣ
ಈ ನಿಟ್ಟಿನಲ್ಲಿ ಭಾರತೀಯ ಸೇನೆಯ ಧೈರ್ಯ, ಶೌರ್ಯವನ್ನು ಪ್ರಧಾನಿ ಮೋದಿ ಭಾನುವಾರದ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದರು.
Team Udayavani, Jun 30, 2020, 3:31 PM IST
ಕೋವಿಡ್ ಆತಂಕದ ನಡುವೆಯೇ ಲಡಾಖ್ ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷ ನಡೆದಿದ್ದು, ಉಭಯ ದೇಶಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರು ಯಾವುದೇ ಅಂತಿಮ ತೀರ್ಮಾನ ಹೊರಬಿದ್ದಿಲ್ಲ. ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು, ಅದರ ನೇರ ಪ್ರಸಾರ ವೀಕ್ಷಿಸಿ.
ಲಡಾಖ್ ನಲ್ಲಿ ನಡೆದ ಘರ್ಷಣೆಯಲ್ಲಿ ಭಾರತ ಚೀನಾಕ್ಕೆ ತಕ್ಕ ತಿರುಗೇಟು ನೀಡಿದೆ. ಈ ನಿಟ್ಟಿನಲ್ಲಿ ಭಾರತೀಯ ಸೇನೆಯ ಧೈರ್ಯ, ಶೌರ್ಯವನ್ನು ಪ್ರಧಾನಿ ಮೋದಿ ಭಾನುವಾರದ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದರು. ಅಷ್ಟೇ ಅಲ್ಲ ಜನರು ಹಾಗೂ ವ್ಯಾಪಾರಸ್ಥರು ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ