Watch Live: ಕಳೆಗಟ್ಟಿದ ಅಯೋಧ್ಯೆ – ರಾಮಮಂದಿರಕ್ಕೆ ಮೋದಿ ಅಡಿಗಲ್ಲು
Team Udayavani, Aug 5, 2020, 12:05 PM IST
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಕೊನೆಗೂ ಐದು ಶತಮಾನಗಳ ರಾಮಮಂದಿರದ ಕನಸು ನನಸಾಗುವ ಕ್ಷಣ ಸಮೀಪಿಸಿದೆ. ಅಯೋಧ್ಯೆಯಲ್ಲಿ ಬುಧವಾರ (ಆಗಸ್ಟ್ 5-2020) 12.44ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಿ ಇಟ್ಟಿಗೆ ಇಡುವ ಮೂಲಕ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಈಗಾಗಲೇ ಅಯೋಧ್ಯೆಗೆ ಆಗಮಿಸಿದ್ದು, ಅಯೋಧ್ಯೆಯಲ್ಲಿ ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಿ…
(ನೇರಪ್ರಸಾರ:ಕೃಪೆ ಡಿಡಿ ಚಂದನ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಶಿಶಿಲ: ದೇವರ ಮೀನುಗಳಿಗೆ ನೀರುನಾಯಿ ಕಾಟ; ಭಕ್ತರಿಗೆ ಆತಂಕ; ಅರಣ್ಯ ಇಲಾಖೆಗೆ ಉಭಯ ಸಂಕಟ !
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
ಮದುವೆ ಹಾಲ್ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!
ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ
ಜೂ. 1: ಮೂಡುಬಿದಿರೆಗೆ ಮುಖ್ಯಮಂತ್ರಿ ಬೊಮ್ಮಾಯಿ; ವಿದ್ಯಾರ್ಥಿಗಳ ಜತೆಗೆ ಸಂವಾದ