ಅಂಬೇಡ್ಕರ್‌ ಶೋಷಿತ ವರ್ಗದ ಧ್ವನಿ

Team Udayavani, Apr 15, 2021, 3:05 PM IST

Ambedkar is the voice of the exploited class

ಮುಳಬಾಗಿಲು: ಡಾ.ಬಿ.ಆರ್‌.ಅಂಬೇಡ್ಕರ್‌ ಸಮಾಜದ ಎಲ್ಲಾ ಶೋಷಿತ ವರ್ಗಗಳಧ್ವನಿಯಾಗಿದ್ದರು ಎಂದು ತಹಶೀಲ್ದಾರ್‌ ರಾಜಶೇಖರ್‌ ತಿಳಿಸಿದರು.

ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಪ್ರಯುಕ್ತ ಮುಳಬಾಗಿಲು ತಾಲೂಕುಆಡಳಿತ ಹಾಗೂ ನಗರಸಭೆಯಿಂದ ಬುಧವಾರ ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಿನಿ ವಿಧಾನಸೌಧದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿಮಾತನಾಡಿ, ಡಾ.ಬಿ.ಆರ್‌.ಅಂಬೇಡ್ಕರ್‌ ಒಂದೇ ಜನಾಂಗಕ್ಕೆ ಸೀಮಿತವಲ್ಲ.

ಅವರುಎಲ್ಲಾ ಶೋಷಿತ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದರು. ಎರಡು ಬಾರಿಚುನಾವಣೆಯಲ್ಲಿ ಸೋತರೂ, ವಿಶ್ವವೇ ಕೊಂಡಾಡುವಂತೆ ಸಂವಿಧಾನವನ್ನು ರಚಿಸಿ,ದೇಶಕ್ಕೆ ಸಮರ್ಪಿಸಿದರು ಎಂದರು.

ತಪ್ಪದೇ ವಿದ್ಯಾಭ್ಯಾಸ ಮಾಡಿ: ಡಾ.ಬಿ.ಆರ್‌.ಅಂಬೇಡ್ಕರ್‌ ಕನಸನ್ನು ನನಸು ಮಾಡಲುಶೋಷಿತ ವರ್ಗದ ಮಕ್ಕಳು ತಪ್ಪದೇ ವಿದ್ಯಾಭ್ಯಾಸ ಮಾಡಬೇಕು. ಆಗಲೇ ಅಂಬೇಡ್ಕರ್‌ಅವರ ಶಿಕ್ಷಣ, ಸಂಘಟನೆ, ಹೋರಾಟ ಎಂಬ ತತ್ವಕ್ಕೆ ಅರ್ಥ ಸಿಗುತ್ತದೆ. ಸರ್ಕಾರಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿದೆ.

ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕುಎಂದು ಹೇಳಿದರು.ತಾಪಂ ಅಧ್ಯಕ್ಷ ಎ.ವಿ.ಶ್ರೀನಿವಾಸ್‌, ನಗರಸಭೆ ಅಧ್ಯಕ್ಷ ರಿಯಾಜ್‌ ಅಹಮದ್‌, ಇಒಶ್ರೀನಿವಾಸ್‌, ನಗರಸಭೆ ಪೌರಾಯುಕ್ತ ಶ್ರೀನಿವಾಸಮೂರ್ತಿ, ಸಿಪಿಐ ಗೋಪಾಲ್‌ನಾಯಕ್‌ ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.