ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಪ್ರದಾನ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ
Team Udayavani, Mar 7, 2021, 7:13 PM IST
ಬೆಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇಂದು (ಭಾನುವಾರ) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2018, 2019 ಹಾಗೂ 2020 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರದಾನ ಸಮಾರಂಭ ಆಯೋಜಿಸಿತ್ತು.
ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಈ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ಪ್ರದಾನ ಮಾಡಿದರು. ಈ ಬಾರಿ ವಿಶೇಷವಾಗಿ 2020 ನೇ ಸಾಲಿನ ವಿಶೇಷ ಯುವ ಸಾಧಕ ಪ್ರಶಸ್ತಿ ,ವಿಶೇಷ ಪ್ರತಿಭಾ ಪುರಸ್ಕಾರ ಮತ್ತು ವಿಶೇಷ ಸಂಘಟನಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಮೀನುಗಾರಿಕೆ ಒಳನಾಡು ಬಂದರು ಸಚಿವ ಎಸ್ ಅಂಗಾರ ಹಾಗೂ ಉಡುಪಿಯ ಉಡುಪಿಯ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವ ತೀರ್ಥ ಪ್ರಸನ್ನ ಸ್ವಾಮೀಜಿ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ ಮತ್ತು ಅಕಾಡೆಮಿಯ ಸದಸ್ಯರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಈ ಸಮಾರಂಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್
ಮುಷ್ಕರ ನಿರತರಿಂದ 60 ಬಸ್ಸುಗಳಿಗೆ ಹಾನಿ,152 ಕೋಟಿ ರೂ.ಆದಾಯ ನಷ್ಟ : ಸಚಿವ ಲಕ್ಷ್ಮಣ ಸವದಿ
ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು
ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ
MUST WATCH
ಹೊಸ ಸೇರ್ಪಡೆ
ಕೋವಿಡ್ ಆತಂಕ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 450 ಅಂಕ ಕುಸಿತ, 14,400ಕ್ಕೆ ಕುಸಿದ ನಿಫ್ಟಿ
ಕಾಪು: ನಾಗಬನದ ಮೇಲೆ ಉರುಳಿ ಬಿದ್ದ ಅಶ್ವಥ ಮರ, ಅಪಾರ ಹಾನಿ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ