Namma Metroದಲ್ಲಿ ಲೈಂಗಿಕ ಕಿರುಕುಳ: ಸಂತ್ರಸ್ತೆ ಗೆಳತಿಯಿಂದ ಎಕ್ಸ್ ನಲ್ಲಿ ಪೋಸ್ಟ್


Team Udayavani, Nov 23, 2023, 3:09 PM IST

7-bangalore-metro

ಬೆಂಗಳೂರು: ಮೆಟ್ರೋ ರೈಲಿನಲ್ಲಿ ತನ್ನ ಸ್ನೇಹಿತೆಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಸಂತ್ರಸ್ತೆ ಸ್ನೇಹಿತೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡು, ರಕ್ಷಣೆ ಕೋರಿದ್ದಾರೆ.

ಕೆಲ ದಿನಗಳ ಹಿಂದೆ ತನ್ನ ಸ್ನೇಹಿತೆ ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ 8.30ರ ಸುಮಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಲೆಂದು ನಿಲ್ದಾಣಕ್ಕೆ ಬಂದಿದ್ದಾಳೆ. ಈ ವೇಳೆ ಭಾರೀ ಜನದಟ್ಟಣೆ ಇತ್ತು.

ರೈಲು ಏರುವಾಗಲೂ ಹಿಂದಿನಿಂದ ತಳ್ಳಾಟ ಜೋರಾಗಿತ್ತು. ಆದರೂ ಆಕೆ ರೈಲಿನ ಒಳಗೆ ಪ್ರವೇಶಿಸಿದ್ದಾಳೆ. ಈ ವೇಳೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಆಕೆಯ ಹಿಂದಿನ ಭಾಗವನ್ನು ಸ್ಪರ್ಶಿಸಿ ಕಿರುಕುಳ ನೀಡಲು ಆರಂಭಿಸಿದ್ದಾನೆ. ಮೊದಲಿಗೆ ಆಕೆ ಇದು ಜನರ ಒತ್ತಡದ ನಡುವೆ ಏನೋ ತಪ್ಪಾಗಿ ನಡೆಯುತ್ತಿರಬಹುದು ಎಂದು ಭಾವಿಸಿದ್ದಾಳೆ.

ಆದರೆ, ಕೆಲವೇ ಸೆಕೆಂಡುಗಳಲ್ಲಿ ಆಕೆಗೆ ಆತನ ದುಷ್ಟ ವರ್ತನೆ ಅರ್ಥವಾಗಿದೆ. ಆಕೆ ಆತನಿಂದ ತಪ್ಪಿಸಿಕೊಂಡು ಸ್ವಲ್ಪ ಮುಂದೆ ಹೋಗಿ ಬೇರೆಯವರ ಸಹಾಯ ಕೋರಿದ್ದಾರೆ. ಆದರೆ, ಯಾರೂ ಸಹಾಯಕ್ಕೆ ಬಂದಿಲ್ಲ ಎಂದು ಆಕೆಯ ಗೆಳತಿ ಬರೆದುಕೊಂಡಿದ್ದಾರೆ. ಈ ಬಗ್ಗೆ ನಗರ ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ಕೂಡಲೇ ಸಮೀಪದ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ತಿಳಿಸಿದ್ದಾರೆ

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.