ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ : ಮೂರೂವರೆ ಗಂಟೆಗಳ ಹುಡುಕಾಟ
ಕಂಗಾಲಾದ ಅಧಿಕಾರಿಗಳು, ಭದ್ರತಾ ಪಡೆಗಳು
Team Udayavani, May 20, 2022, 11:56 AM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಬಾಂಬ್ ಇದೆ ಎಂಬ ಹುಸಿ ಕರೆ ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಂಗಾಲಾದ ಪ್ರಸಂಗ ನಡೆದಿದೆ.
ಪೊಲೀಸರ ಪ್ರಕಾರ, ಏರ್‌ಪೋರ್ಟ್ ಪೊಲೀಸ್ ಕಂಟ್ರೋಲ್ ರೂಮ್‌ಗೆ ಸುಮಾರು ನಸುಕಿನ 3.45 ಕ್ಕೆ ಕರೆ ಬಂದಿತು, ಇದರ ಪರಿಣಾಮವಾಗಿ ಅಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿಗೆ ತೀವ್ರ ಶೋಧ ನಡೆಸುವ ಪ್ರಸಂಗ ಬಂದೊದಗಿತು.
ಸುಮಾರು ಮೂರೂವರೆ ಗಂಟೆಗಳ ಹುಡುಕಾಟದ ನಂತರ ಅಧಿಕಾರಿಗಳು ಇದು ಹುಸಿ ಕರೆ ಎಂದು ತೀರ್ಮಾನಿಸಿದರು. ನಾವು ಇನ್ನೂ ಮಾಹಿತಿಗಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ಇದು ಹುಸಿ ಕರೆ ಎಂದು ತೋರುತ್ತದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.ಕರೆ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
ದೇಶ ಮತ್ತು ಧರ್ಮ ರಕ್ಷಣೆಗಾಗಿ ಅಗ್ನಿಪಥ ಯೋಜನೆಗೆ ಯುವಕರು ಸೇರಬೇಕು : ಶ್ರೀಶೈಲಗೌಡ ಪಾಟೀಲ
ಚಾಮುಂಡಿ ಬೆಟ್ಟದಲ್ಲಿರುವವರನ್ನು ಒಕ್ಕಲೆಬ್ಬಿಸುವ ಯಾವುದೇ ಪ್ರಸ್ತಾಪ ಇಲ್ಲ; ಸ್ಪಷ್ಟನೆ
ತುರ್ತು ಅಗತ್ಯ ಸೇವೆಗೆ ಸಿಗಬೇಕಾದ ಅಂಬ್ಯುಲೆನ್ಸ್ ಗೇ ಆರೋಗ್ಯ ಸಮಸ್ಯೆ : 4 ದಿನಗಳಿಂದ ತಟಸ್ಥ!
ಈಶ್ವರಪ್ಪನವರ ಬಾಯಿ ಬಡಕುತನದಿಂದಲೇ ಸಚಿವ ಸ್ಥಾನ ಹೋಗಿರುವುದು: ಪ್ರಿಯಾಂಕ್ ಖರ್ಗೆ