Udayavni Special

12 ಮಂದಿ ಉಗ್ರರ ವಿರುದ್ಧ ಚಾರ್ಜ್‌ಶೀಟ್‌


Team Udayavani, Jun 24, 2020, 6:03 AM IST

ugra charge

ಬೆಂಗಳೂರು: ದಕ್ಷಿಣ ಭಾರತವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡು ಭಾರತದಲ್ಲಿ ಐಸಿಸ್‌ ಪ್ರಾಂತ್ಯ ಸ್ಥಾಪನೆ, ತರಬೇತಿ, ಉಗ್ರ ಚಟುವಟಿಕೆ ಜತೆಗೆ ತಮಿಳುನಾಡಿನ ಹಿಂದೂ ಮುಖಂಡನ ಹತ್ಯೆ ಹಾಗೂ ಕರ್ನಾಟಕದಲ್ಲೂ  ಹಿಂದೂನಾಯಕರ ಹತ್ಯೆಗೆ ಸಂಚು ರೂಪಿಸಲು ಸುದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ವಾಸವಗಿದ್ದ ಶಂಕಿತರು ಸೇರಿದಂತೆ 12 ಮಂದಿ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮಂಗಳವಾರ ಚೆನ್ನೈ ನ್ಯಾಯಾಲಯಕ್ಕೆ  ದೋಷಾರೋಪ ಪಟ್ಟಿ ಸಲ್ಲಿಸಿದೆ.

ಮೊಹಮ್ಮದ್‌ ಹನೀಫ್‌ ಖಾನ್‌, ಇಮ್ರಾನ್‌ ಖಾನ್‌, ಮೊಹಮ್ಮದ್‌ ಝೈದ್‌, ಇಜಾಜ್‌ ಪಾಷಾ, ಹುಸೇನ್‌ ಷರೀಫ್‌, ಕ್ವಾಜಾ ಮೊಹಿದ್ದೀನ್‌, ಮೆಹಬೂಬ್‌ ಪಾಷಾ, ಅಬ್ದುಲ್‌ ರೆಹಮಾನ್‌, ಲಿಕಾಯತ್‌ ಅಲಿ  (ಬೆಂಗಳೂರಿನಲ್ಲಿದ್ದವರು) ಮತ್ತು ಪಂಚಿಯಪ್ಪನ್‌, ಎ.ರಾಜೇಶ್‌, ಅಬ್ರಾಸನ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಶಂಕಿತರು 2019ರಲ್ಲಿ ತಮಿಳುನಾಡಿನ ಹಿಂದೂ ಮುಖಂಡ ಸುರೇಶ್‌ ಹತ್ಯೆ ಬಳಿಕ ಬೆಂಗಳೂರಿಗೆ ಬಂದು  ಸುದ್ದಗುಂಟೆಪಾಳ್ಯ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಕ್ವಾಜಾ ಮುಯಿದ್ದೀನ್‌ ಅಲಿಯಾಸ್‌ ಜಲಾಲ್‌ ತನ್ನ ಸಹಚರರ ಜತೆ ಸೇರಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಹಲವು ಬಾರಿ ಸಭೆ ನಡೆಸಿದ್ದರು. ಕೋಮು- ಗಲಭೆ ಹಾಗೂ ದೇಶ ವಿರೋಧಿ ಚಟುವಟಿಕೆ ನಡೆಸಲು ಮುಂಬೈ, ದೆಹಲಿಯಿಂದ ಅಕ್ರಮವಾಗಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಸಂಗ್ರಹಿಸಿದ್ದರು. ಅಲ್ಲದೆ, ನಕಲಿ ದಾಖಲೆ ನೀಡಿ ಸಿಮ್‌ ಕಾರ್ಡ್‌ ಗಳನ್ನು ಬಳಸಿದ್ದರು. ಅದೇ ರೀತಿ  ಹಲವು ಸಿಮ್‌ ಗಳನ್ನು ಪಡೆದಿದ್ದರು ಎಂದು ಚಾರ್ಜ್‌ ಶೀಟ್‌ ನಲ್ಲಿ ಉಲ್ಲೇಖೀಸಿದ್ದಾರೆ.

ಅಲ್ಲದೆ, ಮೆಹಬೂಬ್‌ ಪಾಷಾ, ಕ್ವಾಜಾ ಮೊಹಿದ್ದೀನ್‌ ಹಾಗೂ ಇತರರು ನೇರವಾಗಿ ವಿದೇಶದಲ್ಲಿರುವ ಐಸಿಸ್‌ ಶಂಕಿತರ ಜತೆ ನೇರವಾಗಿ ಸಂಪರ್ಕದಲ್ಲಿದ್ದರು.  ಅವರಿಂದಲೇ ಅಕ್ರಮವಾಗಿ ಶಸಾOಉಸOಉ ತರಿಸಿಕೊಳ್ಳುತ್ತಿದ್ದರು. ಮೆಹಬೂಬ್‌ ಪಾಷಾ ದಕ್ಷಿಣ ಭಾರತದಲ್ಲಿ ಐಸಿಸ್‌ ಸಂಘಟನೆ ಕಟ್ಟಬೇಕೆಂದು ನಿರ್ಧರಿಸಿದ್ದ. ಎಲ್ಲರನ್ನೂ ಒಟ್ಟುಗೂಡಿಸಿ ಸಭೆ ನಡೆಸುತ್ತಿದ್ದ  ಎಂಬುದು ತನಿಖೆ ವೇಳೆ  ತಿಳಿದು ಬಂದಿತ್ತು.

ಜನವರಿ ತಿಂಗಳಲ್ಲಿ ದಾಳಿ: ಶಂಕಿತರು ನಗರದಲ್ಲಿ ನೆಲೆಸಿದ್ದ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಪೊಲೀಸರು ಮತ್ತು ತಮಿಳುನಾಡಿ ಕ್ಯೂ ಬ್ರಾಂಚ್‌ ಪೊಲೀಸರು ಸುದ್ದಗುಂಟೆ ಠಾಣಾ ವ್ಯಾಪ್ತಿಯ ಗುರಪ್ಪನ ಪಾಳ್ಯದ ಬಾಡಿಗೆ ಮನೆ ಜನವರಿ  ತಿಂಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ 12ಕ್ಕೂ ಹೆಚ್ಚು ಶಂಕಿತರನ್ನು ಬಂಧಿಸಿದ್ದರು. ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ನಂತರ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು. ಇದೀಗ ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಟಾಪ್ ನ್ಯೂಸ್

dfghjkjhg

ಖುರ್ಚಿ ಉಳಿಸಿಕೊಳ್ಳಲು ಅಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದ್ರು : ಸಿಎಂ

ರಮೇಶ್ ಜಾರಕಿಹೊಳಿ

ರಾಜೀನಾಮೆ ವಿಚಾರ ಮುಂಬೈನಲ್ಲಿ ಹೇಳುತ್ತೇನೆ: ಬಂಡಾಯದ ಎಚ್ಚರಿಕೆ ನೀಡಿದ ರಮೇಶ್ ಜಾರಕಿಹೊಳಿ

01

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ ಮೋಸ ಹೋದ ಬಾಲಿವುಡ್ ನಟಿ

bantwala-1

ಬಂಟ್ವಾಳ: ಶ್ರೀಗಂಧ ಮರ ಕಡಿದು ಮಾರಾಟ ಹಾಗೂ ‘ಉಡ’ ಭಕ್ಷಣೆಗೆ ಯತ್ನ: ಆರೋಪಿಗಳ ಬಂಧನ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತರ3456543ತಯ

ಡ್ರಗ್ಸ್‌ ಪ್ರಕರಣ: ಟೆಕ್ಕಿ ಸೇರಿ ಐವರ ಬಂಧನ

ಎರತಯುಯತರೆಡಟಡೆರತಯ

ಮೂವರು ಮಕ್ಕಳ ಮೇಲೆ ಮೃಗೀಯ ವರ್ತನೆ

09

ಕೋವಿಡ್ : ರಾಜ್ಯದಲ್ಲಿಂದು 9768 ಸೋಂಕಿತರು ಗುಣಮುಖ; 3979 ಹೊಸ ಪ್ರಕರಣ ಪತ್ತೆ

ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ

ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ

ಯುವತಿ ವಿಚಾರಕ್ಕೆ ಯುವಕನ ಕೊಲೆ

ಯುವತಿ ವಿಚಾರಕ್ಕೆ ಯುವಕನ ಕೊಲೆ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

dfghjkjhg

ಖುರ್ಚಿ ಉಳಿಸಿಕೊಳ್ಳಲು ಅಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದ್ರು : ಸಿಎಂ

ರಮೇಶ್ ಜಾರಕಿಹೊಳಿ

ರಾಜೀನಾಮೆ ವಿಚಾರ ಮುಂಬೈನಲ್ಲಿ ಹೇಳುತ್ತೇನೆ: ಬಂಡಾಯದ ಎಚ್ಚರಿಕೆ ನೀಡಿದ ರಮೇಶ್ ಜಾರಕಿಹೊಳಿ

01

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ ಮೋಸ ಹೋದ ಬಾಲಿವುಡ್ ನಟಿ

bantwala-1

ಬಂಟ್ವಾಳ: ಶ್ರೀಗಂಧ ಮರ ಕಡಿದು ಮಾರಾಟ ಹಾಗೂ ‘ಉಡ’ ಭಕ್ಷಣೆಗೆ ಯತ್ನ: ಆರೋಪಿಗಳ ಬಂಧನ

ಪಿರಿಯಾಪಟ್ಟಣದ ಅರಸಿನ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ಕೊಲೆ ಶಂಕೆ

ಪಿರಿಯಾಪಟ್ಟಣದ ಅರಸಿನ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.