Udayavni Special

ತೊಡಕು: ಸ್ವಯಂ ಪ್ರೇರಿತ ಪಿಐಎಲ್‌, ನೋಟಿಸ್‌


Team Udayavani, May 30, 2020, 5:50 AM IST

pil notice

ಬೆಂಗಳೂರು: ರಾಜ್ಯದಲ್ಲಿ ಜೂ. 1ರಿಂದ ಸೀಮಿತವಾಗಿ ಜಿಲ್ಲಾ ಹಾಗೂ ವಿಚಾರಣಾ ನ್ಯಾಯಾಲಯಗಳ ಕಲಾಪ ಆರಂಭಿಸುವ ಹಿನ್ನೆಲೆಯಲ್ಲಿ ವಿವಿಧ ಕೆಟಗರಿಯ ಪ್ರಕರಣಗಳಲ್ಲಿ ಎದುರಾಗುವ ಕಾನೂನಾತ್ಮಕ ಹಾಗೂ ತಾಂತ್ರಿಕ ತೊಡಕುಗಳಿಗೆ ಪರಿಹಾರ ಹುಡುಕಲು  ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌  ದಾಖಲಿಸಿರುವ ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್‌.ಓಕಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜತೆಗೆ ಕರ್ನಾಟಕ ವಕೀಲರ ಪರಿಷತ್‌ ಮತ್ತು ರಾಜ್ಯ ಕಾನೂನು ಸೇವೆಗಳ  ಪ್ರಾಧಿಕಾರಕ್ಕೂ ನೋಟಿಸ್‌ ಜಾರಿ ಮಾಡಿದೆ. ಇದೇ ವೇಳೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಗತ್ಯ ಸಲಹೆ ನೀಡಲು ಅಮಿಕಸ್‌ ಕ್ಯೂರಿ ಆಗಿ ವಿಚಾರಣೆ ವೇಳೆ ಹಾಜರಾಗುವಂತೆ ಹಿರಿಯ  ವಕೀಲರಾದ ಉದಯ ಹೊಳ್ಳ ಹಾಗೂ ಸಿ.ವಿ.ನಾಗೇಶ್‌  ಅವರಿಗೆ ನ್ಯಾಯಪೀಠ ಮನವಿ ಮಾಡಿದೆ.

ಜಿಲ್ಲಾ ಕೋರ್ಟ್‌ ಕಲಾಪಗಳ ನಿರ್ವಹಣೆಗೆ ರೂಪಿಸಲಾದ ಮಾರ್ಗಸೂಚಿಗಳ (ಎಸ್‌ಒಪಿ) ಪ್ರತಿಯನ್ನು ಆ ಇಬ್ಬರು ಹಿರಿಯ ವಕೀಲರಿಗೆ ಒದಗಿಸುವಂತೆ ರಿಜಿಸ್ಟ್ರಾರ್‌ ಜನರಲ್‌ಗೆ ಸೂಚನೆ ನೀಡಿ  ವಿಚಾರಣೆಯನ್ನು ಜೂನ್‌ 1ಕ್ಕೆ ಮುಂದೂಡಿದೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಕ್ರಿಮಿನಲ್‌ ಪ್ರಕರಣಗಳ ಸಂಬಂಧ ಕಾನೂನಾತ್ಮಕ ಹಾಗೂ ತಾಂತ್ರಿಕ ತೊಡಕುಗಳು ಎದುರಾಗಿವೆ. ಅವುಗಳಿಗೆ  ಪರಿಹಾರ ಹುಡುಕಬೇಕಿದೆ. ಈ ಕುರಿತು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಲು ಅನುಕೂಲವಾಗುವಂತೆ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್‌ ಜನರಲ್‌ಗೆ ನ್ಯಾಯಪೀಠ ನಿರ್ದೇಶಿಸಿತ್ತು.

ಟಾಪ್ ನ್ಯೂಸ್

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjuyuty

ಕೋವಿಡ್: ರಾಜ್ಯದಲ್ಲಿಂದು 470 ಹೊಸ ಪ್ರಕರಣ ಪತ್ತೆ | 368 ಸೋಂಕಿತರು ಗುಣಮುಖ 

fgdre

ನಟ ಜಿ.ಕೆ.ಗೋವಿಂದ ರಾವ್ ನಿಧನಕ್ಕೆ ನಳಿನ್‍ ಕುಮಾರ್ ಸಂತಾಪ

fgdfdtrr

ಉಪಚುನಾವಣೆ: ಅ.17 ರಿಂದ ಹಾನಗಲ್ ನಲ್ಲಿ ಸಿ.ಎಂ ಪ್ರಚಾರ

FDFT

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮತ್ತೆ ಪ್ರಾರಂಭ : ಆರ್ ಅಶೋಕ್

jyutyuty

ದೇವಾಲಯಗಳ ಆಧ್ಯಾತ್ಮಿಕ ವಾತಾವರಣ ಇನ್ನಷ್ಟು ಸುಧಾರಣೆಗೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.