ಜ್ಞಾನಭಾರತಿ ಆವರಣದಲ್ಲಿ ಕೋವಿಡ್‌ ಕೇರ್‌ ಕೇಂದ್ರ: ಆಕ್ಷೇಪ


Team Udayavani, Jul 1, 2020, 6:24 AM IST

jnanabharati

ಬೆಂಗಳೂರು: ಬೆಂಗಳೂರು ವಿವಿ ಜ್ಞಾನಭಾರತಿ ಆವರಣದಲ್ಲಿರುವ ಎರಡು ಹಾಸ್ಟೆಲ್‌ಗ‌ಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಮಾಡಲು ಬಿಬಿಎಂಪಿ ಮುಂದಾಗಿರುವುದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು 800 ಜನರಿಗೆ  ವ್ಯವಸ್ಥೆ ಆಗುವಂತೆ ವಿವಿಯ ವಿದ್ಯಾರ್ಥಿನಿಯರ ಹಾಸ್ಟೆಲ್‌ ಮತ್ತು ಈಶಾನ್ಯ ರಾಜ್ಯಗಳ ಹಾಸ್ಟೆಲ್‌ಗ‌ಳಲ್ಲಿ ಕೋವಿಡ್‌ ಕೇರ್‌ ಕೇಂದ್ರ ಮಾಡಲು ಬಿಬಿಎಂಪಿ ನಿರ್ಧರಿಸಿತ್ತು. ಮಂಗಳವಾರ ಬಿಬಿಎಂಪಿ ಅಧಿಕಾರಿಗಳು, ಆರೋಗ್ಯ ಇಲಾಖೆಯ  ಅಧಿಕಾರಿಗಳು ವಿವಿಯ ಆವರಣಕ್ಕೆ ಬಂದ್ದರು.

ಈ ವೇಳೆ ವಿದ್ಯಾರ್ಥಿಗಳು ಕೂಡ ಸ್ಥಳಕ್ಕೆ ಜಮಾಯಿಸಿ, ಕೋವಿಡ್‌ 19 ರೋಗಿಗಳನ್ನು ಇಲ್ಲಿಗೆ ಕರೆತರುವುದರಿಂದ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಭಯದ ಜತೆಗೆ ಆತಂಕವೂ  ಎದುರಾಗಲಿದೆ.

ಮುಂದೆ ಕಾಲೇಜು ಆರಂಭವಾದಾಗ ಇದರ ಬಳಕೆಗೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಾರೆ. ಹೀಗಾಗಿ ಕೋವಿಡ್‌ ಕೇರ್‌ಗೆ ಇಲ್ಲಿ ಅವಕಾಶ ನೀಡಬಾರದು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಕುಲಪತಿಗಳು  ವಿದ್ಯಾರ್ಥಿಗಳಿಗೆ ಪರಿಸ್ಥಿತಿ ಮನವರಿಕೆ ಮಾಡಿಸಿದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.