Udayavni Special

ಪುತ್ರಿಗೆ ನಿದ್ದೆ ಮಾತ್ರೆ ಕೊಟ್ಟು ಅತ್ಯಾಚಾರ: ದೂರು

Team Udayavani, Jun 30, 2020, 5:59 AM IST

putri-nidde

ಬೆಂಗಳೂರು: ಶೀತದಿಂದ ಬಳಲುತ್ತಿದ್ದ ಪುತ್ರಿಗೆ ನಿದ್ದೆ ಮಾತ್ರೆ ಕೊಟ್ಟು, ಸ್ವತಃ ತಂದೆ ಅತ್ಯಾ ಚಾರವೆಸಗಿದ ವಿಕೃತ ಘಟನೆ ಬೆಂಗಳೂರಿನ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ಸಂಬಂಧ 19  ವರ್ಷದ ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಬೆಳ್ಳಂದೂರಿನ ಹರಳೂರು ಗ್ರಾಮದ ನಿವಾಸಿ ಆರೋಪಿ ರಾಕೇಶ್‌ (40)ನನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ರಾಕೇಶ್‌, ನಗರದ ಮಹಿಳೆಯನ್ನು 2ನೇ ವಿವಾಹವಾಗಿದ್ದು, ಅಪಾರ್ಟ್‌ಮೆಂಟ್‌ವೊಂದರಲ್ಲಿ  ಅಡುಗೆ ಕೆಲಸ ಮಾಡುತ್ತಿದ್ದ. ಮೊದಲ ಪತ್ನಿಯೊಂದಿಗೆ ಏಳು ವರ್ಷಗಳ ಹಿಂದೆ ವಿಚ್ಛೇದನ ಪಡೆದು 2ನೇ ವಿವಾಹವಾಗಿದ್ದ. ಪಿಯುಸಿ ವ್ಯಾಸಂಗ ಮಾಡಿರುವ ಸಂತ್ರಸ್ತೆ ಕಾಲ್‌ ಸೆಂಟರ್‌ನಲ್ಲಿ ಉದ್ಯೋಗಿ ಯಾಗಿ ದ್ದಳು. ತಾಯಿ ಜತೆ  ಜಗಳವಾಡಿಕೊಂಡು ಒಂದೂವರೆ ತಿಂಗಳ ಹಿಂದೆ ಹರಳೂರಿನಲ್ಲಿರುವ ತಂದೆ ಮನೆಗೆ ಬಂದಿದ್ದಳು.

ಜೂ. 23ರ ರಾತ್ರಿ ಸಂತ್ರಸ್ತೆ ಶೀತ ಇದೆ ಎಂದು ತಂದೆ ಬಳಿ ಹೇಳಿದ್ದಳು. ಆರೋಪಿ ಶೀತ ಕಡಿಮೆಯಾಗುವ ಮಾತ್ರೆ ಎಂದು ನಿದ್ದೆ ಮಾತ್ರೆ  ಕೊಟ್ಟಿದ್ದಾನೆ. ಮಾತ್ರೆ ಸೇವಿಸಿದ ಯುವತಿ ನಿದ್ದೆಗೆ ಜಾರಿದ್ದಳು. ಅರೆ ಪ್ರಜ್ಞಾವಸ್ಥೆಯಲ್ಲಿದ್ದಾಗ ಯುವತಿ ಮೇಲೆ ಅತ್ಯಾ ಚಾರವೆಸಗಿದ್ದಾನೆ. ಮರುದಿನ ಮುಂಜಾನೆ ಬೆಳಗ್ಗೆ 9ರ ಸುಮಾರಿಗೆ ಎಚ್ಚರ ಗೊಂಡಾಗ ತಂದೆ ಪಕ್ಕದಲ್ಲಿ ಮಲಗಿದ್ದನ್ನು ಕಂಡು ಭಯಗೊಂಡಿದ್ದಾಳೆ.

ಆ ನಂತರ ಸಂತ್ರಸ್ತೆ ಘಟನೆ ಬಗ್ಗೆ ಮಲತಾಯಿ ಬಳಿ ಹೇಳಿಕೊಂಡಿದ್ದಾಳೆ. ಬಳಿಕ ಆಕೆ, ತನ್ನ ಪತಿಗೆ ನಿಂದಿಸಿದ್ದಾಳೆ. ಸಂತ್ರಸ್ತೆಗೂ ಸಮಾಧಾನ ಮಾಡಲು ಯತ್ನಿಸಿದ್ದಾಳೆ. ಆದರೆ, ತಂದೆ ವಿಕೃತಿಯಿಂದ ನೊಂದಿದ್ದ ಸಂತ್ರಸ್ತೆ ಕೂಡಲೇ ತನ್ನ ಸ್ನೇಹಿತರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಆರಂಭದಲ್ಲಿ ದೂರು ನೀಡಲು ಹಿಂದೇಟು ಹಾಕಿದ್ದ ಸಂತ್ರಸ್ತೆ, ಹೆದರಿ ಶೌಚಾಲಯಕ್ಕೆ ಬಳಸುವ ರಾಸಾಯನಿಕ ದ್ರಾವಣ ಸೇವಿಸಿ ಆತ್ಮಹತ್ಯೆಗೆ  ಯತ್ನಿಸಿದ್ದಾಳೆಂದು ಪೊಲೀಸರು ಹೇಳಿದರು.

ಠಾಣೆಯಲ್ಲೇ ಅಸ್ವಸ್ಥಳಾದ ಸಂತ್ರಸ್ತೆ: ಒಂದೆರಡು ದಿನಗಳ ಬಳಿಕ ಠಾಣೆಗೆ ಬಂದು ದೂರು ನೀಡುವ ವೇಳೆ ಅಸ್ವಸ್ಥಗೊಂಡಿದ್ದಾಳೆ. ಪೊಲೀಸರೇ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಸಂತ್ರಸ್ತೆ ವೈದ್ಯಕೀಯ ಪರೀಕ್ಷೆ  ವರದಿ ಬರಬೇಕಿದೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾಳೆ. ಮಲತಾಯಿಯೂ ಅಡುಗೆ ಕೆಲಸಕ್ಕೆ ಹೋಗಿದ್ದರು ಎಂದು ಹೇಳಿಕೆ ಕೊಟ್ಟಿದ್ದಾಳೆ. ಸದ್ಯ ಆರೋಪಿ ವಿರುದ್ಧ ಪ್ರಕರಣ  ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಕೋವಿಡ್‌ ಪಾಸಿಟಿವ್‌ ಬಂದವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ : ಜಿ.ಜಗದೀಶ್‌ ಆದೇಶ

ಕೋವಿಡ್‌ ಪಾಸಿಟಿವ್‌ ಬಂದವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ : ಜಿ.ಜಗದೀಶ್‌ ಆದೇಶ

ಕೇರಳ ಗಡಿ ಭಾಗದಲ್ಲಿರುವ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ

ಕೇರಳ ಗಡಿ ಭಾಗದಲ್ಲಿರುವ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ ಜಿಗಿತ: ಹೂಡಿಕೆದಾರರಿಗೆ ಲಕ್ಷಾಂತರ ರೂ. ಲಾಭ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ ಜಿಗಿತ: ಹೂಡಿಕೆದಾರರಿಗೆ ಲಕ್ಷಾಂತರ ರೂ. ಲಾಭ

Tamil Nadu to soon bring law for banning online rummy games, informs minister

ತಮಿಳುನಾಡಿನಲ್ಲಿ ಆನ್ ಲೈನ್ ಗೇಮ್ಸ್ ನಿಷೇಧ ..!? ಸರ್ಕಾರ ಹೇಳಿದ್ದೇನು..?  ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hotel

ಹೋಟೆಲ್‌ ಉದ್ಯಮಕ್ಕೆ ಆರ್ಥಿಕ ಹೊಡೆತ

wORK

ಆಸ್ಪತ್ರೆ ಸುತ್ತ ಕಾಮಗಾರಿ ಸದ್ದು

Swami-ShraddhanandA

ಸ್ವಾಮಿ ಶ್ರದ್ಧಾನಂದ: ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಮನವಿ

kaml-panth

ಜೋನ್‌ ಸಾವು ಲಾಕಪ್‌ ಡೆತ್‌ ಅಲ್ಲ; ಬಂಧಿತ ಐವರಲ್ಲಿ ಒಬ್ಬ ಡ್ರಗ್ಸ್‌ ವ್ಯಸನಿ

yghy-]

ಕೋವಿಡ್ : ರಾಜ್ಯದಲ್ಲಿಂದು 1674 ಪಾಸಿಟಿವ್ ಪ್ರಕರಣ ಪತ್ತೆ; 38 ಜನರು ಸಾವು

MUST WATCH

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

udayavani youtube

ಆರೋಗ್ಯಕರ ಜೀವನಕ್ಕೆ ಸರಳ ಸೂತ್ರ ದಿನಚರಿ

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

ಹೊಸ ಸೇರ್ಪಡೆ

Kota

ಸಚಿವ ಕೋಟ ಹುಟ್ಟೂರು, ಮನೆಯಲ್ಲಿ ಸಂಭ್ರಮಾಚರಣೆ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Covid-Haveri

ಕೋವಿಡ್‌ ಮೂರನೇ ಅಲೆ ಭೀತಿ ಶುರು; ತಗ್ಗಿದ ಸೋಂಕಿನ ಸಂಖ್ಯೆ-ನಿಲ್ಲದ ಸಾವಿನ ಪ್ರಮಾಣ

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.