Udayavni Special

ಬೇಗೂರು ಬಳಿ ಮಿತಿಮೀರಿದ ಕಾಡಾನೆ ದಾಳಿ

Team Udayavani, Jan 16, 2021, 12:48 PM IST

kadane

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿ ದ್ದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಹೊಸಪುರ ಸುತ್ತಮುತ್ತಲಿನ ಗ್ರಾಮಗಳ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಡೀಪುರ ಹುಲಿ ಯೋಜನೆಯ ಓಂಕಾರ್‌ ವಲಯದ ಕಾಡಂಚಿನಲ್ಲಿ ಕಂದಕಗಳು ಮುಚ್ಚಿ ಹೋಗಿದ್ದು , ಹೊಸ ಪುರದ ಶಿವಯ್ಯಗೌಡ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೋ ಬೆಳೆಯನ್ನು ಸಂಪೂರ್ಣ ನಾಶಪಡಿಸಿವೆ. ಇಲ್ಲಿಗೆ ಸಮೀಪದ ಮಹಾಲಿಂಗಪ್ಪ ಅವರ ಜಮೀನಿನಲ್ಲಿ ಅರಿಶಿಣ ಹಾಗೂ ಟೊಮೆಟೋ, ಮೂರ್ತಿ ಹಾಗೂ ದೇವಮ್ಮ ಅವರ ಜಮೀನಿನಲ್ಲಿ ಬೆಳೆದಿದ್ದ ಅರಿಶಿಣ ಬೆಳೆ ಗಳನ್ನು ನಾಶಪಡಿಸಿವೆ. ಈ ಬಗ್ಗೆ ಓಂಕಾರ್‌ ವಲಯದ ಅರಣ್ಯ ಇಲಾಖೆಗೆ ಕರೆ ಮಾಡಿ ತಿಳಿಸಿದರೂ ಇನ್ನೂ ಸ್ಥಳಕ್ಕೆ ಯಾವುದೇ ಸಿಬ್ಬಂದಿ ಭೇಟಿ ನೀಡಿಲ್ಲ ಎಂದು ರೈತರು ದೂರಿದ್ದಾರೆ.

ಇದನ್ನೂ ಓದಿ:KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ

ಗಸ್ತು ನಡೆಸಿ: ಕಂದಕಗಳು ಮುಚ್ಚಿಕೊಂಡಿರುವ ಪ್ರದೇಶ ಗಳಲ್ಲಿ ರಾತ್ರಿ ಗಸ್ತು ನಡೆಸುತ್ತಿಲ್ಲ. ರೈತರಿಗೆ ಪಟಾಕಿ ವಿತರಣೆ ಮಾಡುತ್ತಿಲ್ಲ. ಇದರಿಂದ ಆನೆಗಳ ಹಾವಳಿ ಮಿತಿ ಮೀರಿ ಹೋಗಿದೆ. ಬೆಳಗಾಗುತ್ತಿದ್ದಂತೆ ಗುಡ್ಡದ ಬದಿಗೆ ತೆರಳುವ ಆನೆಗಳು ರಾತ್ರಿಯಾಗುತ್ತಿದ್ದಂತೆ ಜಮೀನಿಗೆ ದಾಳಿ ಮಾಡು ತ್ತಿವೆ. ಜಮೀನುಗಳಿಗೆ ಆನೆಗಳು ಬಂದಿರುವ ಬಗ್ಗೆ ಕರೆ ಮಾಡಿದರೂ ಅರಣ್ಯ ಇಲಾಖೆಯವರು ಆನೆಗಳನ್ನು ಕಾಡಿ ಗಟ್ಟಲು ಮುಂದಾಗುತ್ತಿಲ್ಲ.

ಜಮೀನಿನಿಂದ ಓಡಿಸಲು ಮುಂದಾಗುವ ರೈತರ ಮೇಲೆಯೇ ಆನೆಗಳು ದಾಳಿ ಮಾಡಲು ಮುಂದಾಗುತ್ತಿದ್ದು ಇದರಿಂದ ರೈತರು ತಮ್ಮ ಬೆಳೆಗಳ ರಕ್ಷಣೆಗೆ ಕಾವಲು ನಡೆಸಲು ಹೆದರುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿ ದರೂ ಯಾವುದೇ ಉಪಯೋಗವಾಗುತ್ತಿಲ್ಲ. ಬೆಳೆನಷ್ಟಕ್ಕೆ ಅರಣ್ಯ ಇಲಾಖೆ ಪುಡಿಗಾಸಿನ ಪರಿಹಾರ ನೀಡುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದ್ದರಿಂದ ಇನ್ನಾದರೂ ಸಂಬಂಧಪಟ್ಟವರು ಆನೆಗಳ ದಾಳಿ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಹೊಸಪುರ ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹದೇವೇಗೌಡ, ಮುಖಂಡ ಶಿವರುದ್ರಪ್ಪ ಮತ್ತಿತರ ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

rgsfaew

ಮೂರ್ತಿ ತಯಾರಕರಿಗೆ 3ನೇ ಅಲೆ ಭೀತಿ

fhgdfghtrytr

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ : ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸ್ಫೋಟಕಗಳು ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏರ್ ಕಾರ್ಗೋ ಅಧಿಕಾರಿಗಳ ಕಾರ್ಯಾಚರಣೆ : 6 ಕೋಟಿ ಮೌಲ್ಯದ ರಕ್ತಚಂದನ ವಶ

ಏರ್ ಕಾರ್ಗೋ ಅಧಿಕಾರಿಗಳ ಕಾರ್ಯಾಚರಣೆ : 6 ಕೋಟಿ ಮೌಲ್ಯದ ರಕ್ತಚಂದನ ವಶ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಓರ್ವ ಮಹಿಳೆ ದುರ್ಮರಣ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ: ಓರ್ವ ಮಹಿಳೆ ದುರ್ಮರಣ

ತಬ್ಬಲಿ ಬಾಲಕಿ-ಬಾಲಮಂದಿರಕ್ಕೆ; ಅಧಿಕಾರಿಗಳು, ಹಾಡಿ ಮಕ್ಕಳ ಕಣ್ಣೀರು

ತಬ್ಬಲಿ ಬಾಲಕಿ-ಬಾಲಮಂದಿರಕ್ಕೆ; ಅಧಿಕಾರಿಗಳು, ಹಾಡಿ ಮಕ್ಕಳ ಕಣ್ಣೀರು

bangalore news

ಶಾಲೆ ಮಕ್ಕಳಿಗೆ ಅಭಿನಂದನೆ ಸಲ್ಲಿಕೆ

MUST WATCH

udayavani youtube

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ :ತಲಪಾಡಿಯಲ್ಲಿ ಬಿಗು ಬಂದೋಬಸ್ತ್

udayavani youtube

273 ದಿನಗಳು 8300 ಕಿ.ಮೀ ಪಾದಯಾತ್ರೆ !

udayavani youtube

ಅಪರೂಪದಲ್ಲಿ ಅಪರೂಪ ಈ ಬಿಳಿ ಹೆಬ್ಬಾವು!

udayavani youtube

ಎಲ್ಲಾ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ : ಬೊಮ್ಮಾಯಿ

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

ಹೊಸ ಸೇರ್ಪಡೆ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.