ವಿದೇಶಿಗರಿಗೆ ಹೋಂ ಕ್ವಾರಂಟೈನ್‌?


Team Udayavani, May 29, 2020, 5:35 AM IST

videshi-qurantine

ಬೆಂಗಳೂರು: ವಿದೇಶದಿಂದ ಹಾಗೂ ಹೊರ ರಾಜ್ಯಗಳಿಂದ ಬರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವರನ್ನು ಕ್ವಾರಂಟೈನ್‌ ಮಾಡುವುದು ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ವಿದೇಶದಿಂದ ಹಾಗೂ ಹೊರ ರಾಜ್ಯ ದಿಂದ  ಬರುವವರನ್ನು ಸಾಂಸ್ಥಿಕ ಕ್ವಾರಂ ಟೈನ್‌ ಮಾಡುವ ಬದಲು ಹೋಂ ಕ್ವಾರಂಟೈನ್‌ ಮಾಡುವ ನಿಟ್ಟಿನಲ್ಲಿ ಗಂಭೀರವಾದ ಚರ್ಚೆ ನಡೆದಿದೆ.

ಈ ಸಂಬಂಧ ಗುರುವಾರ ಸುದ್ದಿ ಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌, ಪ್ರತಿ ದಿನ ಹೊರರಾಜ್ಯ ಗಳಿಂದ ಲಕ್ಷಾಂತರ ಜನ ನಗರಕ್ಕೆ ಬರುತ್ತಿ ದ್ದಾರೆ. ಎಲ್ಲರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಬೇಕಾದಷ್ಟು ಕೊಠಡಿಗಳು ಇಲ್ಲ. ಹೀಗಾಗಿ, ನೇರವಾಗಿ ಹೋಂ ಕ್ವಾರಂಟೈನ್‌ ಮಾಡುವ  ನಿಟ್ಟಿನಲ್ಲಿ ಚರ್ಚೆ ನಡೆದಿದೆ. ದಿನ 15 ಸಾವಿರಕ್ಕೂ ಹೆಚ್ಚು ಜನ ವಿವಿಧ  ಮಾರ್ಗವಾಗಿ ನಗರವನ್ನು ಪ್ರವೇಶಿಸುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಆದರೆ, ಸದ್ಯ ನಗರದ 6,068 ಹೋಟೆಲ್‌  ಕೊಠಡಿಗಳು ಹಾಗೂ ಹಾಸ್ಟೆಲ್‌ಗ‌ಳಲ್ಲಿ 4 ಸಾವಿರ ಹಾಸಿಗೆ ಗಳನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಸಾಧ್ಯವಿದೆ. ಮುಂದಿನ ದಿನಗಳಲ್ಲಿ ಇದು ಸಮಸ್ಯೆಯಾಗಲಿದ್ದು, ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ  ಕಂಡುಕೊಳ್ಳಲಾಗು ವುದು ಎಂದರು.

ಅನುಮತಿ ನೀಡಿದರೆ ಅಗತ್ಯಕ್ರಮ: ಸರ್ಕಾರ ನೇರ ಹೋಂ ಕ್ವಾರಂಟೈನ್‌ ಮಾಡುವುದಕ್ಕೆ ಅನುಮತಿ ನೀಡಿದಲ್ಲಿ, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಚೆಕ್‌ಫೋಸ್ಟ್‌ ಗಳಲ್ಲಿ ಪ್ರಯಾಣಿಕರ ಕೈಗೆ ಸೀಲ್‌ ಹಾಕಲಾಗು  ವುದು. ಅವರ  ಫೋನ್‌ ನಂಬರ್‌ ಪಡೆದು ಲೊಕೇಷನ್‌ ಟ್ರ್ಯಾಕ್‌ ಮಾಡಲಾಗುವುದು. ಜತೆಗೆ ಕ್ವಾರಂಟೈನ್‌ ಆಗುವವರ ಮನೆಯ ಬಾಗಿಲಿನ ಮುಂದೆ ಕ್ವಾರಂಟೈನ್‌ ನೋಟಿಸ್‌ ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಂಟಲು ದ್ರವ ಪರೀಕ್ಷೆಗೆ ತೊಡಕು: ಚಿಕ್ಕಬಳ್ಳಾಪುರ ಹಾಗೂ ರಾಮನಗರ  ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜನರ ಗಂಟಲು ದ್ರವ ಪರೀಕ್ಷೆಯನ್ನು ಬೆಂಗಳೂರಿನಲ್ಲಿರುವ  ಲ್ಯಾಬ್‌ಗಳಿಗೆ ಕಳುಹಿಸುತ್ತಿರುವ ಹಿನ್ನೆಲೆಯಲ್ಲಿ 2 ದಿನಗಳಲ್ಲಿ ಬರುತ್ತಿದ್ದ ಪರೀûಾ ವರದಿಗಳು ಮೂರರಿಂದ ನಾಲ್ಕು ದಿನವಾಗು ತ್ತಿದೆ. ಹೀಗಾಗಿ, ಉಳಿದ ಪ್ರಕ್ರಿಯೆಗಳೂ ವಿಳಂಬವಾಗುತ್ತಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.