ಕರ್ತವ್ಯಕ್ಕೆ ಗೈರಾದರೆ ಕ್ರಮ: ಸಿಎಂ
Team Udayavani, Jul 3, 2020, 5:31 AM IST
ಬೆಂಗಳೂರು: ಕೋವಿಡ್ 19 ನಿರ್ವಹಣೆ ಕರ್ತವ್ಯಕ್ಕೆ ಸಿಬ್ಬಂದಿ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರುವವರ ವಿರುದ್ಧ ಶಿಸ್ತು ಕ್ರಮ ಜರು ಗಿಸುವ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೊರೊನಾ ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರಿಸಿರುವ ಕೆಲವು ಪ್ರಕರಣಗಳು ಗಮನಕ್ಕೆ ಬಂದಿವೆ. ಈ ಲೋಪ ಸಹಿಸಲಾಗದು. ಅಂಥವರ ವಿರುದಟಛಿ ಕ್ರಮ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕ
ಬಸ್-ಲಾರಿ ನಡುವೆ ಭೀಕರ ಅಪಘಾತ: ಎಂಟು ಜನರ ದುರ್ಮರಣ; 27 ಮಂದಿಗೆ ಗಂಭೀರ ಗಾಯ
ಇನ್ಫಿನಿಕ್ಸ್ ಹಾಟ್ 12 ಪ್ಲೇ ಬಿಡುಗಡೆ : 8,499 ರೂ.ಗೆ ಮಾರುಕಟ್ಟೆಯಲ್ಲಿ ಲಭ್ಯ
ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ
ಪಾಂಡ್ಯ-ಸಂಜು ಪಡೆಗಳ ಕ್ವಾಲಿಫೈಯರ್ ಪವರ್; ಇಂದು ಗುಜರಾತ್-ರಾಜಸ್ಥಾನ್ ಮುಖಾಮುಖಿ