ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್ ಚಹಾಕೂಟ
Team Udayavani, Oct 7, 2021, 10:35 AM IST
ರಾಜಭವನದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್, ಅವರೊಂದಿಗಿನ ಚಹಾಕೂಟದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಅವರು ಭಾಗಿಯಾಗಿದ್ದರು. ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಸೇರಿದಂತೆ ಇತರೆ ನ್ಯಾಯಾಧೀಶರು ಅವರ ಕುಟುಂಬಸ್ಥರು ಭಾಗವಹಿಸಿದ್ದರು.