ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು 2500 ಹಾಸಿಗೆಗಳನ್ನು ಸೋಂಕಿತರಿಗೆ ಮೀಸಲಿಡಬೇಕು: ಬಿಎಸ್ ವೈ


Team Udayavani, Jun 29, 2020, 2:27 PM IST

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು 25೦೦ ಹಾಸಿಗೆಗಳನ್ನು ಸೋಂಕಿತರಿಗೆ ಮೀಸಲಿಡಬೇಕು: ಬಿಎಸ್ ವೈ

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜತೆ ಚರ್ಚಿಸಲಾಗಿದ್ದು, ಕೋವಿಡ್-19 ಚಿಕಿತ್ಸೆಗೆ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ಸೂಚಿಸಲಾಗಿದೆ.‌ ನಾಳೆಯೊಳಗೆ 2500 ಹಾಸಿಗೆಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆ ಗೆ ಮೀಸಲಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆಗಿನ ಮಾತುಕತೆಯ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್-19 ಸೋಂಕು ಸಂಪೂರ್ಣ ನಿಯಂತ್ರಣದಲ್ಲಿದೆ.  ಮುಂಬೈ, ದೆಹಲಿ, ಚೆನ್ನೈ,‌ ಕೋಲ್ಕತ್ತಾ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಜನ ಆತಂಕಪಡುವ ಅಗತ್ಯವಿಲ್ಲ.ಎಂದರು.

ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆ ತಡೆಯಲು ಎಲ್ಲಾ ಕ್ರಮ ಕೈಗೊಳ್ಳಲಾಗಿದ್ದು ಜನ ಸಹಕಾರ ನೀಡಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಆರೋಗ್ಯ ‌ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.