ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹಂತಹಂತವಾಗಿ ಹಣಕಾಸು ಒದಗಿಸಿ: ಅಧಿಕಾರಿಗಳಿಗೆ CM BSY ಸೂಚನೆ
Team Udayavani, Aug 19, 2020, 12:08 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಚರ್ಚೆ ಬೆಂಗಳೂರಿನಲ್ಲಿ ನಡೆಸಲಾಗಿದೆ.
ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಂ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ನೀಲನಕ್ಷೆಯನ್ನು ಈ ವೇಳೆ ಮಂಡಿಸಿದರು. ಇದಕ್ಕೆ ಒಪ್ಪಿದ ಬಿ.ಎಸ್ ಯಡಿಯೂರಪ್ಪ, ಹಂತ ಹಂತವಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಗೆ ಹಣಕಾಸು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಕೃಷಿ ಹಾಗು ಸಾಂಸ್ಕೃತಿಕ ಸಂಘದ ಅಧ್ಯಕ್ಷರು ಹಾಗು ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಮ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರ್ ಗೌಡ ಪಾಟೀಲ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!