ಆಸ್ತಿ ತೆರಿಗೆ ವಿನಾಯಿತಿ ಮೇ 31ವರೆಗೆ ವಿಸ್ತರಣೆ

ಏಪ್ರಿಲ್‌ನಲ್ಲಿ ನೀಡಲಾಗಿದ್ದ ಶೇ. 5 ರಷ್ಟು ಆಸ್ತಿ ತೆರಿಗೆ ವಿನಾಯಿತಿ ಮುಂದುವರಿಕ

Team Udayavani, Apr 29, 2020, 6:35 AM IST

ಆಸ್ತಿ ತೆರಿಗೆ ವಿನಾಯಿತಿ ಮೇ 31ವರೆಗೆ ವಿಸ್ತರಣೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ಆಸ್ತಿ ತೆರಿಗೆದಾರರಿಗೆ ಏ.ನಲ್ಲಿ ನೀಡಲಾಗಿದ್ದ ಶೇ.5 ರಷ್ಟು ಆಸ್ತಿ ತೆರಿಗೆ ವಿನಾಯಿತಿಯನ್ನು ಮೇ 31ರ ವರೆಗೆ ವಿಸ್ತರಿಸಿ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಆದೇಶ ಮಾಡಿದ್ದಾರೆ. ಲಾಕ್‌ಡೌನ್‌ ಆದೇಶ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕ್‌ನ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡುವುದು ಕಷ್ಟವಾಗಲಿದೆ. ಆನ್‌ಲೈನ್‌ ಸೌಲಭ್ಯ ತಿಳಿಯದವರು ಸೌಲಭ್ಯದಿಂದ ವಂಚನೆಗೆ ಒಳಗಾಗಬಾರದು ಎನ್ನುವ ಉದ್ದೇಶದಿಂದ ಕೌನ್ಸಿಲ್‌ ಸಭೆಯ ನಿರ್ಣಯ ಹಾಗೂ ಸರ್ಕಾರದ ಆದೇಶವನ್ನು ನಿರೀಕ್ಷಿಸಿ ತೆರಿಗೆ ಶೇ.5 ರಿಯಾಯಿತಿ ಅವಧಿಯನ್ನು ಮೇ 31ರ ವಿಸ್ತರಿಸಿರುವುದಾಗಿ ಆಯುಕ್ತರು ತಿಳಿಸಿದ್ದಾರೆ.

ಲಾಕ್‌ಡೌನ್‌ ವೇಳೆ ಆಸ್ತಿ ತೆರಿಗೆ ಪಾವತಿಗೆ ಹೆಚ್ಚು ತೊಂದರೆಯಾಗಿದ್ದು, ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಅವಧಿಯನ್ನಯ ಮೇ ಅಂತ್ಯದವರೆಗೆ ವಿಸ್ತರಣೆ ಮಾಡಬೇಕು ಎಂದು ಪಾಲಿಕೆ ಸದಸ್ಯ ಎಂ.ಕೆ.ಗುಣಶೇಖರ್‌ ಅವರು ಮೇಯರ್‌ಗೆ ಮಂಗಳವಾರ ಪತ್ರ ಬರೆದಿದ್ದರು. ಆಸ್ತಿ ತೆರಿಗೆದಾರರಿಗೆ ಶೇ.5ರಷ್ಟು ತೆರಿಗೆ ವಿನಾಯಿತಿಯನ್ನು ಮೇ. ಅಂತ್ಯದ ವರೆಗೆ ವಿಸ್ತರಿಸದೆ ಇದ್ದರೆ ಸಮಸ್ಯೆಯಾಗಲಿದೆ ಎಂದು ಉದಯವಾಣಿ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.