ಬೈಕ್ ಟ್ಯಾಕಿಗೆ ಕಡಿವಾಣ ಹಾಕಲು ಆಟೋ ಚಾಲಕರ ಆಗ್ರಹ
Team Udayavani, Jan 21, 2022, 2:04 PM IST
ಬೆಂಗಳೂರು: ರ್ಯಾಪಿಡೋ ಬೈಕ್ ಟ್ಯಾಕ್ಸಿ ಹೆಸರಿನಲ್ಲಿ ಕೆಲವರು ನಗರದಲ್ಲಿ ಕಾನೂನು ಬಾಹಿರವಾಗಿ ಸೇವೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೆಲ ಆಟೋ ಚಾಲಕರು ಗುರುವಾರ ನಗರ ಪೊಲೀಸ್ ಆಯುಕ್ತರ ಕಚೇರಿ ಬಳಿ ಪ್ರತಿಭಟನೆಗೆ ಮುಂದಾಗಿದ್ದರು.
ರ್ಯಾಪಿಡೋ ಬೈಕ್ ಟ್ಯಾಕಿ ಸೇವೆ ನೀಡುತ್ತಿದ್ದ ಕೆಲವರನ್ನು ಆಟೋ ಚಾಲಕರೇ ಹಿಡಿದುಕೊಂಡು ನಗರ ಪೊಲೀಸ್ ಆಯುಕ್ತರ ಕಚೇರಿ ಬಳಿ ಬಂದಿದ್ದರು. ಈ ವೇಳೆ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಹಾಗೂ ಆಟೋ ಚಾಲಕರ ಬಳಿ ಕೆಲ ಕಾಲ ಮಾತಿನ ಚಕಮಕಿ ನಡೆಯಿತು.
ರ್ಯಾಪಿಡೋ ಆ್ಯಪ್ನಲ್ಲಿ ವೈಟ್ ಬೋರ್ಡ್ ಬೈಕ್ಗಳಿಗೆ ಅವಕಾಶ ನೀಡಿದ್ದಾರೆ. ಹೀಗಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಇದರಿಂದ ಆಟೋ ಚಾಲಕರಿಗೆ ಸಮಸ್ಯೆ ಇದ್ದಲ್ಲಿ ರ್ಯಾಪಿಡೋ ಕಂಪನಿ ವಿರುದ್ಧ ದೂರು ನೀಡಲಿ ಎಂದು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು, ಈ ಸಮಸ್ಯೆ ಪೊಲೀಸ್ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಸಾರಿಗೆ ಇಲಾಖೆಗೆ ತೆರಳಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ತಿಳಿ ಹೇಳಿ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ