Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Team Udayavani, Apr 30, 2024, 10:22 AM IST

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

ಬೆಂಗಳೂರು: ವಿಚ್ಛೇದನ ಪಡೆಯಲು ಮುಂದಾಗಿದ್ದ ಪತ್ನಿಯನ್ನು ಪತಿಯೇ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಂದಿರುವ ಘಟನೆ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲಿಯಾಸ್‌ ನಗರದ ಶಿಯಾಫ‌ತ್‌ ಉನ್ನೀಸಾ (38) ಕೊಲೆಯಾದ ಮಹಿಳೆ. ಸೋಮವಾರ ರಾತ್ರಿ 7.20ರ ಸುಮಾರಿಗೆ ಘಟನೆ ನಡೆದಿದೆ.

ಈ ಸಂಬಂಧ ಪೊಲೀಸರು ಆರೋಪಿ ನೂರುಲ್ಲಾ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ನೂರುಲ್ಲಾ ಹಾಗೂ ಶಿಯಾಫ‌ತ್‌ ಉನ್ನೀಸಾ ದಂಪತಿ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದು, ಆರಂಭದಲ್ಲಿ ಚೆನ್ನಾಗಿದ್ದರು.. ಇತ್ತೀಚೆಗೆ ಕೌಟುಂಬಿಕ ವಿಚಾರಕ್ಕೆ ಶಿಯಾಫ‌ತ್‌ ಉನ್ನೀಸಾ, ಪತಿಯಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಹೀಗಾಗಿ ಆರೋಪಿ ನೂರುಲ್ಲಾ ಕಳೆದ ಐದು ದಿನಗಳಿಂದ ಮನೆಗೆ ಬಂದಿರಲಿಲ್ಲ. ಸೋಮವಾರ ಸಂಜೆ ಶಿಯಾಫ‌ತ್‌ ಉನ್ನೀಸಾ ಮನೆ ಖಾಲಿ ಮಾಡಲು ಮುಂದಾಗಿದ್ದರು. ಈ ವಿಚಾರ ಗೊತ್ತಾಗಿ ಮನೆ ಬಳಿ ಬಂದ ಆರೋಪಿ, ಪತ್ನಿ ಶಿಯಾಫ‌ತ್‌ ಜತೆ ಜಗಳ ತೆಗೆದು ಗಲಾಟೆ ಮಾಡಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಕೋಪಗೊಂಡು ಚಾಕು ತೆಗೆದು ಪತ್ನಿಯ ಕುತ್ತಿಗೆ ಕೊಯ್ದಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶಿಯಾಫ‌ತ್‌ ಉನ್ನೀಸಾ ತೀವ್ರ ರಕ್ತಸ್ರಾವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬಳಿಕ ಸ್ಥಳೀಯರ ಮಾಹಿತಿ ಪಡೆದು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿ ನೂರುಲ್ಲಾನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಈ ಸಂಬಂಧ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.