ಮೂವರು ಪೊಲೀಸರಿಗೆ ಸೋಂಕು, 3 ಠಾಣೆ ಸೀಲ್‌

Team Udayavani, Jun 24, 2020, 6:08 AM IST

moovaru-polisaru

ಬೆಂಗಳೂರು: ಕೋವಿಡ್‌ 19 ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಮಂಗಳವಾರ ಹೆಡ್‌ ಕಾನ್‌ಸ್ಟೆàಬಲ್‌ ಹಾಗೂ ಸಿಸಿಬಿಯ ಇಬ್ಬರು ಸೇರಿ ಮೂವರಿಗೆ ಸೋಂಕು ತಗುಲಿದೆ. ಮತ್ತೂಂದೆಡೆ ಕೊಲೆ, ಕೊಲೆ ಯತ್ನ ಪ್ರಕರಣದಲ್ಲಿ  ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳಿಗೆ ಸೋಂಕು ಇದ್ದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ, ಡಿ.ಜೆ. ಹಳ್ಳಿ, ಹಲಸೂರು ಗೇಟ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ವಾಹನ ಚಾಲಕ ಸೇರಿ  ಇಬ್ಬರಿಗೆ ಸೋಂಕು ತಗುಲಿದ್ದು, ಇದುವರೆಗೂ ಆರು ಮಂದಿಯಲ್ಲಿ ಕೋವಿಡ್‌ 19 ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿಯನ್ನು ತಾತ್ಕಾಲಿಕವಾಗಿ ಮತ್ತೂಮ್ಮೆ ಸೀಲ್‌ ಡೌನ್‌ ಮಾಡಲಾಗಿದೆ. ಜತೆಗೆ ಇನ್‌ಸ್ಪೆಕ್ಟರ್‌, ಸಬ್‌ ಇನ್‌ ಸ್ಪೆಕ್ಟರ್‌  ಸೇರಿ 15 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ.

ಮೂರು ಠಾಣೆ ಸೀಲ್‌ಡೌನ್‌: ಹಲಸೂರು ಗೇಟ್‌ ಠಾಣೆಯ 48 ವರ್ಷದ ಹೆಡ್‌ ಕಾನ್‌ ಸ್ಟೇಬಲ್‌ವೊಬ್ಬರಿಗೆ ಸೋಂಕು ದೃಢಪಟ್ಟಿದೆ. ಹತ್ತು ದಿನಗಳಿಂದ ಹೆಡ್‌ ಕಾನ್‌ಸ್ಟೆàಬಲ್‌ ರಜೆ  ಯಲ್ಲಿದ್ದರು. ಕಳೆದ 3 ದಿನಗಳಿಂದ ಕರ್ತವ್ಯಕ್ಕೆ ಹಾಜರಾಗಿದ್ದರು. ಶನಿವಾರ ಪರೀಕ್ಷೆಗೊಳಪಡಿಸಿ  ದಾಗ ಸೋಂಕು ದೃಢಪಟ್ಟಿದೆ. ಹೀಗಾಗಿ ಇಡೀ ಠಾಣೆಯನ್ನು ಸೀಲ್‌ಡೌನ್‌ ಮಾಡ ಲಾಗಿದ್ದು, 12 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ.

ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ  ತ್ತೀಚೆಗೆ ನಡೆದಿದ್ದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪೈಕಿ ಒಬ್ಬನಿಗೆ ಸೋಂಕು ತಗುಲಿದ್ದು, ಈತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಇನ್‌ಸ್ಪೆಕ್ಟರ್‌ ಸೇರಿ 17 ಮಂದಿ ಕ್ವಾರಂಟೈನ್‌ ಮಾಡಲಾಗಿದೆ. ಜತೆಗೆ ಠಾಣೆ  ಸೀಲ್‌ಡೌನ್‌ ಮಾಡಲಾಗಿದ್ದು, ಕೋಣನ  ಕುಂಟೆ ಠಾಣೆಗೆ ಕಾರ್ಯನಿರ್ವಹಣೆಯನ್ನು ವರ್ಗಾಯಿಸಲಾಗಿದೆ. ಇನ್ನು ಡಿ.ಜೆ. ಹಳ್ಳಿ ಪೊಲೀಸರು ಇತ್ತೀಚೆಗೆ ನಡೆದಿದ್ದ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿಗೆ ಕೋವಿಡ್‌ 19  ಪತ್ತೆಯಾಗಿತ್ತು.

ಹೀಗಾಗಿ ಆತನ ಸಂಪರ್ಕದಲ್ಲಿದ್ದ ಪಿಎಸ್‌ಐ ಸೇರಿ 13 ಮಂದಿ ಕ್ವಾರಂಟೈನ್‌ ಮಾಡಲಾಗಿದ್ದು, ಠಾಣೆ ಸೀಲ್‌ಡೌನ್‌ ಮಾಡಲಾಗಿದೆ. ಠಾಣಾ ಮುಂಭಾಗದಲ್ಲಿಯೇ ತಾತ್ಕಾಲಿಕ ಶೆಡ್‌ ನಿರ್ಮಿಸಿ ಕಾರ್ಯನಿರ್ವಹಣೆಗೆ ಅವಕಾಶ  ನೀಡಲಾಗಿದೆ. ಮೂರು ಠಾಣೆಗಳ ಒಳ ಮತ್ತು ಹೊರಭಾಗದಲ್ಲಿ ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

arrested

ಶ್ರೀನಗರ : ಐವರು ಹೈಬ್ರಿಡ್‌ ಉಗ್ರರ ಬಂಧನ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೊಮೆಟೋ ದರ ಮತ್ತೆ ಏರಿಸಿದ ಮಳೆ

ಟೊಮೆಟೋ ದರ ಮತ್ತೆ ಏರಿಸಿದ ಮಳೆ

ಬಾಡಿಗೆ ಮನೆ ಕೇಳುವ ನೆಪದಲ್ಲಿ ಮಾಲೀಕರ ಕೈ-ಕಾಲು ಕಟ್ಟಿ ಚಿನ್ನಾಭರಣ ಲೂಟಿ: ಮೂವರ ಬಂಧನ

ಬಾಡಿಗೆ ಮನೆ ಕೇಳುವ ನೆಪದಲ್ಲಿ ಮಾಲೀಕರ ಕೈ-ಕಾಲು ಕಟ್ಟಿ ಚಿನ್ನಾಭರಣ ಲೂಟಿ: ಮೂವರ ಬಂಧನ

ಪರಿಚಯಸ್ಥ ಮಹಿಳೆಯ ಫೋಟೋ ಬಳಸಿ ಅಶ್ಲೀಲವಾಗಿ ಮಾರ್ಫಿಂಗ್‌: ಆರೋಪಿ ಸೆರೆ

ಪರಿಚಯಸ್ಥ ಮಹಿಳೆಯ ಫೋಟೋ ಬಳಸಿ ಅಶ್ಲೀಲವಾಗಿ ಮಾರ್ಫಿಂಗ್‌: ಆರೋಪಿ ಸೆರೆ

ಬೆಂಗಳೂರು: ಉಡುಗೊರೆ, ಲಾಟರಿ ನೆಪದಲ್ಲಿ ವಂಚನೆ

ಬೆಂಗಳೂರು: ಉಡುಗೊರೆ, ಲಾಟರಿ ನೆಪದಲ್ಲಿ ವಂಚನೆ

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

arrested

ಶ್ರೀನಗರ : ಐವರು ಹೈಬ್ರಿಡ್‌ ಉಗ್ರರ ಬಂಧನ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.