ನೆರೆ ರಾಜ್ಯದ ಡ್ಯಾಂಗಳಿಗೆ ನೀರು: ವಿವರ ಕೇಳಿದ ಹೈಕೋರ್ಟ್‌

Team Udayavani, Jun 10, 2020, 5:49 AM IST

central statement

ಬೆಂಗಳೂರು: ಮಳೆಗಾಲ ಅಥವಾ ಪ್ರವಾಹದ ವೇಳೆ ಒಂದು ರಾಜ್ಯದ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ನೆರೆ ರಾಜ್ಯದ ಜಲಾಶಯಗಳಿಗೆ ಹರಿಸುವಾಗ ನೀರು ಹರಿದು ಹೋಗುವ ರಾಜ್ಯಗಳಿಗೆ ಕಡ್ಡಾಯವಾಗಿ ಮೊದಲೇ  ಮಾಹಿತಿ  ನೀಡುವ ವ್ಯವಸ್ಥೆ ಇದೆಯೇ ಎಂಬ ಬಗ್ಗೆ ವಿವರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಈ ಕುರಿತು ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಚೇಳೂರಿನ ಎ. ಮಲ್ಲಿಕಾರ್ಜುನ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು  ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ಹಾಗೂ ನ್ಯಾ. ಇ.ಎಸ್‌. ಇಂದಿರೇಶ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ, ರಾಜ್ಯಗಳು ಪ್ರವಾಹ ಎದುರಿಸಲು ಸಿದತೆಗಳನ್ನು  ಮಾಡಿಕೊಳ್ಳ ಬೇಕೆಂದರೆ ಆ ರಾಜ್ಯಗಳಿಗೆ ಮೊದಲೇ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡುತ್ತಿರುವ ಬಗ್ಗೆ ಮಾಹಿತಿ ನೀಡಬೇಕಾಗುತ್ತದೆ.

ಸದ್ಯ ಅಂತಹ ವ್ಯವಸ್ಥೆ ಇದೆಯೇ ಎಂದು ಕೇಳಿದ ನ್ಯಾಯಪೀಠ, ಈ ಬಗ್ಗೆ ವಿವರಣೆ  ನೀಡುವಂತೆ ಕೇಂದ್ರ ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು. ಅಲ್ಲದೇ, ಅರ್ಜಿ ಸಂಬಂಧ ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ಅರಣ್ಯ ಮತ್ತು ಪರಿಸರ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ  ಪ್ರಾಧಿಕಾರ, ಭಾರತೀಯ ಹವಾಮಾನ ಇಲಾಖೆ, ಜಲ ಶಕ್ತಿ ಸಚಿವಾಲಯ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಆದೇಶಿಸಿತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.