BMTC ಬಸ್‌ಗೆ ಮಹಿಳೆ ಬಲಿ


Team Udayavani, Dec 15, 2023, 10:17 AM IST

4-bmtc

ಬೆಂಗಳೂರು: ಬಸ್‌ ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಮಹಿಳೆ ಮೇಲೆ ಬಸ್‌ನ ಹಿಂಬದಿ ಚಕ್ರ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಿಂಗಸಿಂದ್ರ ನಿವಾಸಿ ಸೀಮಾ (22) ಮೃತ ಮಹಿಳೆ.

ಆಕೆಯ ಪತಿ ಗುರುಮೂರ್ತಿ ಹಾಗೂ ಒಂದೂವರೆ ವರ್ಷದ ಹೆಣ್ಣು ಮಗುವಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ಸಂಜೆ 6.45ರ ಸುಮಾರಿಗೆ ಬೊಮ್ಮನಹಳ್ಳಿ ಕಡೆಯಿಂದ ನಗರದ ಕಡೆಗೆ ಬರುವ ಮಾರ್ಗ ಮಧ್ಯೆ ಸಿಲ್ಕ್ ಬೋರ್ಡ್‌ ಜಂಕ್ಷನ್‌ ಮೇಲ್ಸೇತುವೆಯ ಅಪ್ಪರ್‌ ರ್‍ಯಾಂಪ್‌ನಲ್ಲಿ ದುರ್ಘ‌ಟನೆ ನಡೆದಿದೆ ಎಂದು ಪೊಲೀಸರು ಹೇಳಿದರು. ‌

ಬಳ್ಳಾರಿ ಮೂಲದ ಗುರುಮೂರ್ತಿ ಸಿಂಗಸಂದ್ರದ ಬೆಸ್ಕಾಂ ಕಚೇರಿಯಲ್ಲಿ ಲೈನ್‌ಮ್ಯಾನ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಬುಧವಾರ ಸಂಜೆ ಪತ್ನಿ ಸೀಮಾ ಹಾಗೂ ಮಗು ಜತೆ ದ್ವಿಚಕ್ರ ವಾಹನದಲ್ಲಿ ಬೊಮ್ಮನಹಳ್ಳಿಯಿಂದ ನಗರದ ಕಡೆ ಬರುತ್ತಿದ್ದರು. ಈ ವೇಳೆ ಸಿಲ್ಕ್ ಬೋರ್ಡ್‌ ಜಂಕ್ಷನ್‌ನ ಅಪ್ಪರ್‌ ರ್‍ಯಾಂಪ್‌ನಲ್ಲಿ ಹಿಂದಿನಿಂದ ವೇಗವಾಗಿ ಬಂದ ಬಿಎಂಟಸಿ ಬಸ್‌ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ.

ಪರಿಣಾಮ ಸವಾರ ಗುರುಮೂರ್ತಿ, ಮಗು ಎಡಭಾಗಕ್ಕೆ ಬಿದ್ದರೆ, ಪತ್ನಿ ಸೀಮಾ ಬಲ ಭಾಗಕ್ಕೆ ಬಿದ್ದಿದ್ದಾರೆ. ಈ ವೇಳೆ ಬಸ್‌ನ ಹಿಂಬದಿ ಚಕ್ರ ಸೀಮಾ ದೇಹದ ಮೇಲೆಯೇ ಉರುಳಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುರುಮೂರ್ತಿ, ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ಬಿಎಂಟಿಸಿ ಬಸ್‌ ಚಾಲಕನ ಅತೀ ವೇಗ, ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

5-bng-crime-1

Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.