ಕ್ಲಿಕ್‌ ವಿತ್‌ ಗೋ ಮಾತಾ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ


Team Udayavani, Jun 4, 2020, 12:14 PM IST

04-June-10

ಚಿಕ್ಕಮಗಳೂರು: ವಂದೇ ಮಾತರಂ ಟ್ರಸ್ಟ್‌ ಆಯೋಜಿಸಿದ್ದ ಕ್ಲಿಕ್‌ ವಿತ್‌ ಗೋ ಮಾತಾ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ ಗಿಟ್ಟಿಸಿಕೊಂಡ ಚಿತ್ರಗಳು.

ಚಿಕ್ಕಮಗಳೂರು: ವಂದೇ ಮಾತರಂ ಟ್ರಸ್ಟ್‌ ಆಯೋಜಿಸಿದ್ದ ಕ್ಲಿಕ್‌ ವಿತ್‌ ಗೋ ಮಾತಾ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಕೊಪ್ಪದ ಪ್ರಮೋದ್‌ ನಾಯಕ್‌ ಅವರು ಕರುವನ್ನು ಅಪ್ಪಿಕೊಂಡು ಮುತ್ತಿಡುತ್ತಿರುವ ಚಿತ್ರಕ್ಕೆ ಪ್ರಥಮ ಸ್ಥಾನ ಲಭಿಸಿದೆ.

ಗೋಮಾತೆ ಸಂರಕ್ಷಣೆ ಕುರಿತ ಯುವಜನರಲ್ಲಿ ಜಾಗೃತಿ ಮೂಡಿಸುವ ಸರ್ಧೆ ಏರ್ಪಡಿಸಿದ್ದು ಪ್ರಥಮ ವರ್ಷದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬೆಂಗಳೂರಿನ ಶಿಲ್ಪಾ ಆರ್‌. ಚಂದ್ರನ್‌ ದ್ವಿತೀಯ, ಬೆಳಗಾವಿ ಜಿಲ್ಲೆ ಹುಕ್ಕೇರಿಯ ಸುನೀಲ್‌ ಚಿನ್ನಣ್ಣನವರ್‌ ತೃತೀಯ ಹಾಗೂ ಹಾವೇರಿ ಜಿಲ್ಲೆ ಹುಲಗೂರಿನ ಐಶು ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಚಿಕ್ಕಮಗಳೂರು, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಹಾಸನ, ಶಿವಮೊಗ್ಗ, ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಚಿತ್ರಗಳು ಬಂದಿದ್ದು. ಬಗೆಬಗೆಯ ಗೋವುಗಳೊಂದಿಗೆ ನಿಂತು, ಕುಳಿತು, ಮುತ್ತಿಕ್ಕಿ, ಮುದ್ದಾಡುತ್ತಿದ್ದ ಚಿತ್ರಗಳನ್ನು ಕ್ಲಿಕ್ಕಿಸಿ ಸ್ಪರ್ಧೆಗೆ ಕಳುಹಿಸಿದ್ದರು. ಕೃಷ್ಣವೇಷಧಾರಿಗಳು, ಮುದ್ದು ಮಕ್ಕಳು, ಯುವತಿಯರು ಗೋ ಕರುವಿನೊಂದಿಗೆ ಅಕ್ಕರೆಯ ನೋಟದಲ್ಲಿರುವ ಚಿತ್ರಗಳನ್ನು ತೆಗೆಸಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು ಎಂದು ಆಯೋಜಕ ವಂದೇ ಮಾತರಂ ಟ್ರಸ್ಟ್‌ ಅಧ್ಯಕ್ಷ ಪ್ರೀತೇಶ್‌ ತಿಳಿಸಿದ್ದಾರೆ.

ಗೋವು ತಾಯಿಗೆ ಸಮಾನ. ಹುಟ್ಟಿದ ಮಗು ಒಂದೂವರೆ ವರ್ಷ ತಾಯಿಯ ಎದೆಹಾಲು ಕುಡಿಯುತ್ತದೆ ಅಷ್ಟೆ. ಅದೇ ಗೋವಿನ ಹಾಲನ್ನು ಬದುಕಿರುವ ತನಕ ಕುಡಿಯುತ್ತೇವೆ. ಇಂತಹ ಗೋ ಸಂತತಿ ಉಳಿಯಬೇಕು. ಯುವಜನರಲ್ಲಿ ಗೋಭಕ್ತಿ ಮೂಡಬೇಕೆಂದು ಅರಿವು ಮೂಡಿಸುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.

ಟಾಪ್ ನ್ಯೂಸ್

khasagi putagalu

ವೀಕೆಂಡ್‌ ಲಾಕ್‌ ಡೌನ್‌ ಗೆ ಮುಕ್ತಿ: ಹೊಸಬರ ಸಿನ್ಮಾ ರಿಲೀಸ್‌ ಗೆ ಇದು ಸಕಾಲ

cm-b-bommai

ಯವುದೇ ಒತ್ತಡದಿಂದ ವೀಕೆಂಡ್ ಕರ್ಫ್ಯೂ ಹಿಂದಕ್ಕೆ ಪಡೆದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

accident

ಶಿವಮೊಗ್ಗ: ಅಪರಿಚಿತ ವಾಹನ ಹರಿದು ವೃದ್ಧೆಯ ದೇಹ ಛಿದ್ರ ಛಿದ್ರ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; ಇಬ್ಬರು ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 7 ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಹೈಕಮಾಂಡ್ ಜೊತೆ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳ

ಹೈಕಮಾಂಡ್ ಜೊತೆ ಸಿಎಂ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳ

ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್

ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5fire

ಬೆಂಕಿ ಅವಘಡ: ಕೃಷಿಭೂಮಿ ಬೆಂಕಿಗಾಹುತಿ

ಡ60ಉತದಸ

ಸಾಗರದಲ್ಲಿ ಶತಕ ಮುಟ್ಟಿದ ಕೊರೊನಾ

ಗಹತಹತೆಹ

ರೈತನೇ ದೇಶದ ನಿಜವಾದ ಮಾಲೀಕ: ಬಸವರಾಜ

x್ಎಡರತಯರತಹಗ

ತಡೆರಹಿತ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಚಾಲನೆ

ಸದಟೆಯಯತುಕಜಹಗ್ದ

ಇಂದು ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

8death

ಕುಣಿಗಲ್‌: ಕತ್ತು ಕೊಯ್ದು ಅಪರಿಚಿತ ವ್ಯಕ್ತಿ ಕೊಲೆ

ಹುಟ್ಟುಹಬ್ಬದ ದಿನವೇ ಯುವತಿ ಸಾವು

ಹುಟ್ಟುಹಬ್ಬದ ದಿನವೇ ಯುವತಿ ಸಾವು

khasagi putagalu

ವೀಕೆಂಡ್‌ ಲಾಕ್‌ ಡೌನ್‌ ಗೆ ಮುಕ್ತಿ: ಹೊಸಬರ ಸಿನ್ಮಾ ರಿಲೀಸ್‌ ಗೆ ಇದು ಸಕಾಲ

ಹೊತ್ತಿ ಉರಿದ ಬಿಎಂಟಿಸಿ ಬಸ್‌

ಹೊತ್ತಿ ಉರಿದ ಬಿಎಂಟಿಸಿ ಬಸ್‌

ಸೋತ ಹತಾಶೆಯಲ್ಲಿ ಮತಯಂತ್ರಗಳನ್ನು ವಶಪಡಿಸಲು ಮುಂದಾಗಿದ್ದ ಡೊನಾಲ್ಡ್ ಟ್ರಂಪ್

ಸೋತ ಹತಾಶೆಯಲ್ಲಿ ಮತಯಂತ್ರಗಳನ್ನು ವಶಪಡಿಸಲು ಮುಂದಾಗಿದ್ದ ಡೊನಾಲ್ಡ್ ಟ್ರಂಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.